ತುಮಕೂರು: ಇಂದಿರಾ ಗಾಂಧಿ ಬಿಟ್ಟರೆ ಮಾಸ್ ಲೀಡರ್ ನರೇಂದ್ರ ಮೋದಿಯೇ ಎಂದು ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ ಹೇಳಿದ್ದಾರೆ.
ನಾನು ಹೀಗೆ ಹೇಳಿರೋದನ್ನು ಕೇಳಿದರೆ ನಮ್ಮಲ್ಲಿ ಕೆಲವರ ಕಣ್ಣು ಕೆಂಪಾಗುತ್ತೆ. ನಾನೇನು ಅವರನ್ನು ಹೊಗಳುತ್ತಿಲ್ಲ ಇರುವ ವಾಸ್ತವಾಂಶವನ್ನು ಹೇಳುತ್ತಿದ್ದೇನೆ ಎಂದವರು ತಿಳಿಸಿದ್ದಾರೆ.
ಇದೇ ವೇಳೆ ಕರ್ನಾಟಕದಲ್ಲಿ ಸಿಎಂ ಕುರ್ಚಿ ಕಿತ್ತಾಟ ಬಗ್ಗೆ ಮೋದಿ ಹೇಳಿಕೆ ಸಂಬAಧ ಕಿಡಿ ಕಾರಿರುವ ರಾಜಣ್ಣ,
ನರೇಂದ್ರ ಮೋದಿ ಮಾಸ್ ಲೀಡರ್: ರಾಜಣ್ಣ



