ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ 7ನೇ ಸ್ಥಾನಕ್ಕೇರಿದ್ದಾರೆ. ಅದು ಕೂಡ ವೆಸ್ಟ್ ಇಂಡೀಸ್?ನ ಮಾಜಿ ವೇಗಿಯ ಸಾಧನೆಯನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.
ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಸೂಪರ್ ಸೆವೆನ್ ಬೌಲರ್ಗಳ ಪಟ್ಟಿ ಇಲ್ಲಿದೆ…
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವಿಶ್ವ ದಾಖಲೆ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ 7ನೇ ಸ್ಥಾನಕ್ಕೇರಿದ್ದಾರೆ. ವೆಲ್ಲಿಂಗ್ಟನ್ನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 6 ವಿಕೆಟ್ ಕಬಳಿಸಿ ಈ ಸಾಧನೆ ಮಾಡಿದ್ದಾರೆ.
ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ನ ಕಟ್ರ್ನಿ ವಾಲ್ಷ್ 7ನೇ ಸ್ಥಾನದಲ್ಲಿದ್ದರು. 132 ಟೆಸ್ಟ್ ಪಂದ್ಯಗಳಿಂದ ಒಟ್ಟು 519 ವಿಕೆಟ್ ಕಬಳಿಸಿ ವಿಂಡೀಸ್ನ ಮಾಜಿ ವೇಗಿ ಈ ಸಾಧನೆ ಮಾಡಿದ್ದರು. ಇದೀಗ ನಾಥನ್ ಲಿಯಾನ್ ವಾಲ್ಷ್ ಅವರನ್ನು ಹಿಂದಿಕ್ಕಿದ್ದಾರೆ. ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ನ ಕಟ್ರ್ನಿ ವಾಲ್ಷ್ 7ನೇ ಸ್ಥಾನದಲ್ಲಿದ್ದರು.
132 ಟೆಸ್ಟ್ ಪಂದ್ಯಗಳಿಂದ ಒಟ್ಟು 519 ವಿಕೆಟ್ ಕಬಳಿಸಿ ವಿಂಡೀಸ್ನ ಮಾಜಿ ವೇಗಿ ಈ ಸಾಧನೆ ಮಾಡಿದ್ದರು. ಇದೀಗ ನಾಥನ್ ಲಿಯಾನ್ ವಾಲ್ಷ್ ಅವರನ್ನು ಹಿಂದಿಕ್ಕಿ 7ನೇ ಸ್ಥಾನ ಅಲಂಕರಿಸಿದ್ದಾರೆ.