LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಅಂಗನವಾಡಿ ಕೇಂದ್ರಗಳಿಗೆ ದಿಢೀರ್ ಭೇಟಿ

ಬಂಗಾರಪೇಟೆ: ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ದೂರದೃಷ್ಟಿಯ ಯೋಜನೆಗಳನ್ನು ಜಾರಿಗೆ ತಂದಿದೆ, ಅವುಗಳನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ನಮ್ಮ ಇಲಾಖೆ ಬದ್ಧವಾಗಿದೆ ಎಂದು ಸಿಡಿಪಿಓ ಮುನಿರಾಜು ಅಭಿಪ್ರಾಯ ಪಟ್ಟರು,

ತಾಲೂಕಿನ ಬಲಮಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ದಿಢೀರ್ ಭೇಟಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಮಗುವಿನ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಭದ್ರ ಅಡಿಪಾಯ ಹಾಕುವ ನಿಟ್ಟಿನಲ್ಲಿ ಅನೇಕ ಯೋಜನೆಗಳು ಜಾರಿಯಲ್ಲಿದೆ ವಿಪರ್ಯಾಸ ಗಡಿಭಾಗದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿರುದ್ಧ ಒಂದಲ್ಲ ಒಂದು ಆರೋಪ ಕೇಳಿ ಬರುತ್ತಲೇ ಇರುತ್ತದೆ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಭೇಟಿ ನೀಡಲಾಗಿದೆ, ಹಾಗೂ ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಹಾಜರಾತಿ, ಪೌಷ್ಟಿಕ ಆಹಾರ ವಿತರಣೆ, ಮತ್ತು ಕಾರ್ಯಕರ್ತೆಯರ ಕಾರ್ಯವೈಖರಿಯನ್ನು ಪರಿಶೀಲಿಸಲಾಗಿದೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು