LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಅಖಿಲ ಭಾರತ ಬ್ಯಾಂಕಿಂಗ್ ವಲಯದ ನಿವೃತ್ತ ನೌಕರರು ಮತ್ತು ಪಿಂಚಣಿದಾರರ ಸಂಘದಿಂದ ಸಸಿ ನೆಟ್ಟು `ಬ್ಯಾಂಕ್ ರಾಷ್ಟ್ರೀಕರಣ ದಿನ' ಆಚರಣೆ

ಬೆಂಗಳೂರು; ಅಖಿಲ ಭಾರತ ಬ್ಯಾಂಕಿಂಗ್ ವಲಯದ ಪಿಂಚಣಿದಾರರು ಮತ್ತು ನಿವೃತ್ತ ನೌಕರರ ಒಕ್ಕೂಟ `ಎಐಬಿಪಿಎಆರ್ ಸಿ ಮತ್ತು ಸಿಬಿಪಿಆರ್ ಒ ಸಂಘಟನೆಗಳಿಂದ ಸಸಿ ನೆಡುವ ಮೂಲಕ ಬ್ಯಾಂಕ್ ರಾಷ್ಟ್ರೀಕರಣ ದಿನ'ವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ನಗರದ ಬಿಟಿಎಂ ಬಡಾವಣೆಯ ಸಂಘದ ಕಚೇರಿ ಸಮೀಪದ ಕೃಷ್ಣ ಪ್ರಕಾಶ್ ವಸತಿ ಸಂಕಿರಣದ ಬಳಿ ಎಐಬಿಪಿಎಆರ್ ಸಿ ಅಧ್ಯಕ್ಷ ಕೆ.ವಿ. ಆಚಾರ್ಯ ಅವರ ನೇತೃತ್ವದಲ್ಲಿ ನಿವೃತ್ತ ಸಿಬ್ಬಂದಿ ಗಿಡಗಳನ್ನು ನೆಡುವ ಮೂಲಕ ಬ್ಯಾಂಕ್ ರಾಷ್ಟ್ರೀಕರಣ ದಿನವನ್ನು ವಿಶೇಷವಾಗಿಸಿದರು.

ಎಐಬಿಪಿಎಆರ್ ಸಿ ಕರ್ನಾಟಕ ಘಟಕದ ಅಧ್ಯಕ್ಷ ಎಂ. ಆರ್. ಗೋಪಿನಾಥ್ ರಾವ್ ಮಾತನಾಡಿ, ಸಮಾಜಕ್ಕೆ ಏನನ್ನಾದರೂ ಮರಳಿ ನೀಡಲು ಕೈಗೊಂಡ ಅಭಿಯಾನ ಸಫಲವಾಗಿದೆ. ನಿವೃತ್ತರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಆದ್ಯತೆ ನೀಡಲಾಗುವುದು. ನಿವೃತ್ತರು ಮತ್ತು ಪಿಂಚಣಿದಾರರ ಸಮಸ್ಯೆಗಳ ನಿವಾರಣೆಗಾಗಿ ಹೋರಾಟ ಮುಂದುವರೆಸುವುದಾಗಿ ಹೇಳಿದರು.ಸಂಘದ ಸಲಹೆಗಾರ ಜಿ ಡಿ ನದಾಫ್, ಕಾರ್ಯದರ್ಶಿ ಎ ಎನ್ ಕೃಷ್ಣ ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು