LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಅಗಲಿದ ರತನ್ ಟಾಟಾ ಅವರಿಗೆ ಅಧಿವೇಶನದಲ್ಲಿ  ಶ್ರದ್ಧಾಂಜಲಿ

ಬೆಳಗಾವಿ: ಸುವರ್ಣ ಸೌಧದಲ್ಲಿ ಇಂದು ಶುರುವಾದ ವಿಧಾನಸಭಾ ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ ಸಂತಾಪವನ್ನು ಸೂಚಿಸಲಾಯಿತು. ವಿಶ್ವದ ಖ್ಯಾತ ಉದ್ಯಮಿಯೆನಿಸಿಕೊಂಡಿದ್ದ ರತನ್ ಟಾಟಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಂಬೈನಲ್ಲಿ ಶಾಲಾ ಶಿಕ್ಷಣ ಪೂರೈಸಿದ ನಂತರ ಅವರು ಅಮೆರಿಕದ ವಿಶ್ವವಿದ್ಯಾಲಯವೊಂದರಿಂದ ಆರ್ಕಿಟೆಕ್ಚರ್ ನಲ್ಲಿ ಪದವಿ ಪಡೆದು ಭಾರತಕ್ಕೆ ವಾಪಸ್ಸಾಗಿ ಉದ್ಯಮದಲ್ಲಿ ತೊಡಗಿದರು, ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಅವರು ಕಡಿಮೆ ಬೆಲೆಯ ನ್ಯಾನೋ ಕಾರನ್ನು ಸೃಷ್ಟಿಸಿ ಕೆಳಮಧ್ಯಮ ವರ್ಗದ ಕುಟುಂಬಗಳು ಸಹ ಕಾರಲ್ಲಿ ಓಡಾಡುವ ಸನ್ನಿವೇಶ ಸೃಷ್ಟಿಸಿದರು, ಅವರ ಸಾವಿನಿಂದ ಉದ್ಯಮ ಕ್ಷೇತ್ರಕ್ಕೆ ಅಪಾರ ನಷ್ಟವಾಗಿದೆ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು