LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಅತೀ ವೇಗದ ಅರ್ಧಶತಕ: ವಿಶ್ವ ದಾಖಲೆ ಸರಿಗಟ್ಟಿದ ರಿಚಾ ಘೋಷ್

ಭಾರತ ಮಹಿಳಾ ಕ್ರಿಕೆಟ್ ತಂಡದ ಯುವ ವಿಕೆಟ್ ಕೀಪರ್-ಬ್ಯಾಟ್ಸ್‍ಮನ್ ರಿಚಾ ಘೋಷ್ ಅವರು ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಅತಿ ವೇಗದ ಅರ್ಧಶತಕ (18 ಎಸೆತಗಳಲ್ಲಿ) ಬಾರಿಸಿ ದಾಖಲೆ ಬರೆದಿದ್ದಾರೆ.

ಇದರೊಂದಿಗೆ ಭಾರತ ತಂಡವು 217 ರನ್ ಗಳಿಸಿ ಅಂತರರಾಷ್ಟ್ರೀಯ ಮಹಿಳಾ ಟಿ20 ಕ್ರಿಕೆಟ್‍ನಲ್ಲಿ ದಾಖಲೆಯ ಸ್ಕೋರ್ ಕೂಡ ಮಾಡಿದೆ.ಭಾರತ ಮಹಿಳಾ ತಂಡದ ಯುವ ವಿಕೆಟ್‍ಕೀಪರ್-ಬ್ಯಾಟ್ಸ್‍ಮನ್ ರಿಚಾ ಘೋಷ್ ತಮ್ಮ ಅಬ್ಬರದ ಬ್ಯಾಟಿಂಗ್?ಗೆ ಹೆಚ್ಚು ಹೆಸರುವಾಸಿಯಾಗಿದ್ದಾರೆ.

ತಮ್ಮ ವೃತ್ತಿಜೀವನದಲ್ಲಿ ಈಗಾಗಲೇ ಹಲವು ಸ್ಫೋಟಕ ಇನ್ನಿಂಗ್ಸ್‍ಗಳನ್ನು ಆಡಿರುವ ರಿಚಾ ಘೋಷ್ ಇದೀಗ ಇತಿಹಾಸ ಸೃಷ್ಟಿಸಿದ್ದಾರೆ. ಮಹಿಳಾ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ಭಾರತೀಯ ಬ್ಯಾಟ್ಸ್‍ಮನ್ ಎಂಬ ಹೆಗ್ಗಳಿಕೆಗೆ ರಿಚಾ ಪಾತ್ರರಾಗಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು