LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ರ‍್ಜಿ ವಜಾಗೊಳಿಸಿದ ಸುಪ್ರೀಂಕೋಟ್

ನವದೆಹಲಿ: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ ರ‍್ಜಿಯನ್ನು ಸುಪ್ರೀಂಕರ‍್ಟ್ ಸೋಮವಾರ ವಜಾಗೊಳಿಸಿದೆ. ಲೈಂಗಿಕ ದರ‍್ಜನ್ಯ ಪ್ರಕರಣಗಳಲ್ಲಿ ತನಗೆ ಜಾಮೀನು ನೀಡಲು ನಿರಾಕರಿಸಿದ ರ‍್ನಾಟಕ ಹೈಕರ‍್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕರ‍್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಇಂದು ಈ ರ‍್ಜಿಯ ವಿಚಾರಣೆ ನಡೆಸಿದ ನ್ಯಾಯಮರ‍್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ರ‍್ಮಾ ಅವರನ್ನೊಳಗೊಂಡ ಪೀಠ, ಹೈಕರ‍್ಟ್ ಆದೇಶವನ್ನು ಎತ್ತಿ ಹಿಡಿದಿದ್ದು, ಪ್ರಜ್ವಲ್ ರೇವಣ್ಣ ಅವರ ರ‍್ಜಿಯನ್ನು ವಜಾಗೊಳಿಸಿತು. ಹೀಗಾಗಿ ಅವರಿಗೆ ಜೈಲೇ ಗತಿಯಾಗಿದೆ.
ಪ್ರಜ್ವಲ್ ರೇವಣ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ, ಆರೋಪಿ ಲೋಕಸಭಾ ಚುನಾವಣೆಗೆ ಸ್ರ‍್ಧಿಸಿದ್ದರು. ಹೀಗಾಗಿ ಅವರ ರ‍್ಚಸ್ಸಿಗೆ ಧಕ್ಕೆ ತರಲು ಅತ್ಯಾಚಾರದ ಆರೋಪ ಮಾಡಲಾಗಿದ್ದು, ಅವರಿಗೆ ಜಾಮೀನು ನೀಡುವಂತೆ ನ್ಯಾಯಾಲಯದ ಬಳಿ ಮನವಿ ಮಾಡಿದರು. ಆದರೆ ಆರೋಪಿ ಪ್ರಭಾವಿ ಎಂದು ಪರಗಣಿಸಿದ ಉನ್ನತ ನ್ಯಾಯಪೀಠ, ಜಾಮೀನು ರ‍್ಜಿಯನ್ನು ವಜಾಗೊಳಿಸಿತು.

ಆರು ತಿಂಗಳ ನಂತರ ಮತ್ತೆ ಜಾಮೀನು ರ‍್ಜಿ ಸಲ್ಲಿಸಬಹುದೇ ಎಂಬ ರೊಹ್ಟಗಿ ಮನವಿಗೆ ಏನನ್ನೂ ಹೇಳುವುದಿಲ್ಲ ಎಂದು ಸುಪ್ರೀಂಕರ‍್ಟ್ ಹೇಳಿತು. ಈ ಮೂಲಕ ಜಾಮೀನು ಸಿಗಬಹುದೆಂಬ ಪ್ರಜ್ವಲ್ ರೇವಣ್ಣ ನಿರೀಕ್ಷೆ ಹುಸಿಯಾಗಿದೆ.
ಹಲವು ಮಹಿಳೆಯರ ಮೇಲೆ ಲೈಂಗಿಕ ಅತ್ಯಾಚಾರ ಪ್ರಕರಣದಲ್ಲಿ ಇದೇ ರ‍್ಷ ಮೇ ತಿಂಗಳಲ್ಲಿ ಪ್ರಜ್ವಲ್ ರ‍್ಮನಿಯಿಂದ ಹಿಂದಿರುಗಿದ ನಂತರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎಸ್‌ಐಟಿ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿತ್ತು.

ಪ್ರಕರಣದಲ್ಲಿ ಪ್ರಜ್ವಲ್ ಅವರ ತಂದೆ ಹೆಚ್. ಡಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆದರೆ, ನಂತರ ಅವರಿಗೆ ಜಾಮೀನು ನೀಡಲಾಯಿತು ಮತ್ತು ದೂರಿನಲ್ಲಿ ಆರೋಪಿ ಎಂದು ಹೆಸರಿಸಲಾದ ಅವರ ತಾಯಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಆದರೆ, ಪ್ರಜ್ವಲ್ ರೇವಣ್ಣ ಜಾಮೀನು ರ‍್ಜಿಯನ್ನು ಇದೀಗ ಸುಪ್ರೀಂಕರ‍್ಟ್ ವಜಾಮಾಡಿದ್ದು, ಮುಂದೆ ಅವರು ಜೈಲಿನಲ್ಲಿಯೇ ಇರಬೇಕಾಗುತ್ತದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು