LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಅದ್ಭುತ ರಿಯಾಯಿತಿ ಘೋಷಿಸಿದ ಥಾಮ್ಸನ್

ಬೆಂಗಳೂರು: ಫ್ರೆಂಚ್ ಮೂಲದ ಬ್ರ್ಯಾಂಡ್ ಥಾಮ್ಸನ್ ಸೆ.27ರಿಂದ ಪ್ರಾರಂಭವಾಗಿದ್ದು ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇ ಸೇಲ್‍ನಲ್ಲಿ ತನ್ನ ಸ್ಮಾರ್ಟ್ ಟಿವಿಗಳು, ವಾಷಿಂಗ್ ಮೆಷಿನ್‍ಗಳು ಮತ್ತು ಸ್ಪೀಕರ್‍ಗಳ ಮೇಲೆ ಅದ್ಭುತ ರಿಯಾಯಿತಿಗಳನ್ನು ಘೋಷಿಸಿದೆ.

ಈ ಸಂದರ್ಭದಲ್ಲಿ ಗ್ರಾಹಕರು ಥಾಮ್ಸನ್ ಆಂಡ್ರಾಯ್ಡ್ ಟಿವಿಗಳಲ್ಲಿ ಪ್ರತ್ಯೇಕವಾಗಿ ಸೋನಿ ಲೈವ್, ಜೀ5 ಮತ್ತು 27 ಇತರ ಓಟಿಟಿಗಳನ್ನು ನೋಡುವ 3 ತಿಂಗಳ ಓಟಿಟಿ ಪ್ಲೇ ಚಂದಾದಾರಿಕೆ ಪಡೆಯಲಿದ್ದಾರೆ.ರೂ. 5,999ಕ್ಕಿಂತ ಕಡಿಮೆ ಬೆಲೆಯಲ್ಲಿ ಉತ್ಪನ್ನ ಒದಗಿಸುತ್ತಿರುವ ಥಾಮ್ಸನ್ ಪ್ರತೀ ವಿಭಾಗದಲ್ಲಿ ಅತ್ಯಂತ ಕೈಗೆಟುಕುವ ದರದಲ್ಲಿ ಉತ್ಪನ್ನಗಳನ್ನು ನೀಡಲಿದೆ. ಇದೇ ಸಂದರ್ಭದಲ್ಲಿ ಥಾಮ್ಸನ್ ರೂ. 12,999 ಬೆಲೆಯಲ್ಲಿ ಆಕರ್ಷಕವಾದ ಮರೂನ್ ಬಣ್ಣದ ಟಾಪ್ ಲೋಡ್ ಸಂಪೂರ್ಣ ಸ್ವಯಂಚಾಲಿತ ವಾಷಿಂಗ್ ಮೆಷಿನ್ ಮಾಡೆಲ್ ಅನ್ನು ಬಿಡುಗಡೆ ಮಾಡಿದೆ.

ಥಾಮ್ಸನ್ ಇತ್ತೀಚೆಗಷ್ಟೇ ಆಲ್ಫಾಬೀಟ್ 25 ಮತ್ತು ಆಲ್ಫಾಬೀಟ್ 60 ಎಂಬ ಎರಡು ಪ್ರಮುಖ ಸೌಂಡ್ ಬಾರ್ ಗಳನ್ನು ಬಿಡುಗಡೆ ಮಾಡಿತ್ತು. ಥಾಮ್ಸನ್ ಮುಂದಿನ ಆರು ತಿಂಗಳಲ್ಲಿ 20 ಮಾಡೆಲ್ ಗಳನ್ನು ಬಿಡುಗಡೆ ಮಾಡಲು ಸಜ್ಜಾಗುತ್ತಿದೆ. ಈ ಎರಡು ಹೊಸ ಸೌಂಡ್ ಬಾರ್‍ಗಳು ಕ್ರಮವಾಗಿ ರೂ.1499 ಮತ್ತು ರೂ. 3599ರ ವಿಶೇಷ ಬೆಲೆಯಲ್ಲಿ ದೊರೆಯಲಿದೆ.

ಬ್ಯಾಂಕ್ ಆಫರ್‍ಗಳನ್ನು ಸಹ ಪಡೆಯಬಹುದು.ಈ ಕುರಿತು ಭಾರತದಲ್ಲಿ ಥಾಮ್ಸನ್ ನ ವಿಶೇಷ ಬ್ರಾಂಡ್ ಪರವಾನಗಿದಾರರಾದ ಎಸ್ ಪಿ ಪಿ ಎಲ್ ನ ಸಿಇಓ ಶ್ರೀ ಅವ್ನೀತ್ ಸಿಂಗ್ ಮರ್ವಾಹ್, ಈ ಹಬ್ಬದ ಋತುವಿನಲ್ಲಿ 2 ಲಕ್ಷಕ್ಕೂ ಹೆಚ್ಚು ಯುನಿಟ್‍ಗಳನ್ನು ಮಾರಾಟ ಮಾಡುವ ಗುರಿಯನ್ನು ನಾವು ಹೊಂದಿದ್ದೇವೆ. ಅದಕ್ಕಾಗಿ ಪ್ರೇಕ್ಷಕರಿಗೆ ಅತ್ಯುತ್ತಮ ಆಫರ್ ಗಳನ್ನು ಒದಗಿಸುತ್ತಿದ್ದೇವೆ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು