LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಅಭಿವೃದ್ಧಿಯ ಭರಾಟೆಯಲ್ಲಿ ಕರ್ನಾಟಕ ಬಂದರು: ಕೆಎಂಬಿ ಸಿಇಓ

ಬೆಂಗಳೂರು: ಸಮುದ್ರದ ಬಂದರುಗಳು ದೇಶಗಳ ನಡುವಿನ ಸರಕುಗಳ ವ್ಯಾಪಾರಕ್ಕೆ ಕರ್ನಾಟಕ ರಾಜ್ಯವು ಒಳ್ಳೆಯ ಸ್ಥಳವಾಗಿದೆ ಎಂದು ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಯರಾಮ್ ರಾಯ್ ಪುರ ತಿಳಿಸಿದರು.

ನಗರದ ಎಂ.ಜಿ.ರಸ್ತೆಯಲ್ಲಿರುವ ಪ್ರಸ್ಟಿಜ್ ಮುಖ್ಯ ಕಚೇರಿಯಲ್ಲಿ ನಡೆದ ಮುಂಬರುವ ಸಂಚಿಕೆಯಲ್ಲಿ ಭರತ್ನೋಮಿಕ್ಸ್ ನಲ್ಲಿ ಭಾರತೀಯ ಭೂದೃಶ್ಯವನ್ನು ಹಾದುಹೋಗುವ ಸಾಗರಗಳಿಂದ ಪರ್ವತಗಳವರೆಗೆ ಎಂಬ ಅಂಶದಡಿಯಲ್ಲಿ ನೀಲಿ ಆರ್ಥಿಕತೆ: ಸಾಗರಮಾಲಾ ಯೋಜನೆಯ ಕುರಿತು ಮಾತನಾಡಿದರು.
ರಾಜ್ಯದಲ್ಲಿ ಶರಾವತಿ, ಕಾಳಿ ನದಿಗಳು ಸೇರಿದಂತೆ ಅನೇಕ ನದಿಗಳಿಂದ ಆರ್ಥಿಕವಾಗಿ ಅಭಿವೃದ್ಧಿ ಕಾಣುತ್ತಿದ್ದು, ಇದಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಹಕಾರ ಅತ್ಯಗತ್ಯ ಎಂದರು.

ಮುಂಬರುವ ದಿನಗಳಲ್ಲಿ ಮಂಗಳೂರು ಪ್ರವಾಸಿಗರ ತಾಣವಾಗಲಿದೆ. ಸರ್ಕಾರ ಗ್ರೀನ್ ಸಿಗ್ನಲ್ ನಂತೆ ಇದೀಗ ಮಂಗಳೂರಿನಲ್ಲಿ ವಾಟರ್ ಮೆಟ್ರೋ ಸಿದ್ದತೆ ನಡೆಯುತ್ತಿದ್ದು, ಇದರಿಂದ ಪ್ರವಾಸಿಗರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.ಇವತ್ತಿನ ದಿನಮಾನಗಳಲ್ಲಿ ಸಾರಿಗೆ ರಸ್ತೆ ಹಾಗೂ ರೈಲ್ವೆ ರಸ್ತೆ ಅಭಿವೃದ್ಧಿಯಂತೆ ಸಮುದ್ರದಲ್ಲಿ ಸಹ ಜಲಸಾರಿಗೆ ಅಭಿವೃದ್ಧಿ ಕಾಣುತ್ತಿದೆ ಎಂದು ತಿಳಿಸಿದರು.

ಭಾರತದ ಮಹತ್ವಾಕಾಂಕ್ಷೆಯ ಕರಾವಳಿಯ ಆಕಾಂಕ್ಷೆಗಳ ಮೂಲಕ ಸಾಗಲಿದ್ದು, ದೇಶದ ಜಲಸಾರಿಗೆ ಮೂಲಸೌಕರ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಪರಿವರ್ತಕ ಉಪಕ್ರಮವಾದ ಸಾಗರಮಾಲಾ ಯೋಜನೆಯ ಮಹತ್ವ ಬಗ್ಗೆ ಸಹ ತಿಳಿಸಿದರು.ಇನ್ನುಮುಂದೆ ಜಲಸಾರಿಗೆಯಿಂದ ದೇಶ ಆರ್ಥಿಕತೆ ಅಭಿವೃದ್ಧಿ ಕಂಡುಕೊಳ್ಳಲಿದೆ ಎಂದು ಎಂದರು.

ಬಳಿಕ ಡಾ. ಆನಂದ್ ರಾಂಗನಾಥನ್ ಅವರು ಏರುತ್ತಿರುವ ಭಾರತ್ - ಅವಕಾಶಗಳು ಮತ್ತು ಮರಣದಂಡನೆ ಬಗ್ಗೆ ಸುರ್ಧಿಘವಾಗಿ ಮಾತನಾಡಿದರು.
ಭಾರತದೊಳಗಿನ ವಿಸ್ತೃತ ಅವಕಾಶಗಳು ಇವೆ. ಆದರೆ ಅವುಗಳನ್ನು ಸದುಪಯೋಗ ಪಡೆದುಕೊಳ್ಳಲು ಯಾರು ಮುಂದೆ ಬರುತ್ತಿಲ್ಲ. ಹೀಗಾಗಿ ಅವಕಾಶಗಳು ಹಿಂದೆ ಬೀಳುತ್ತಿವೆ ಎಂದು ಬೇಸರ ನುಡಿಗಳು ಮಾತನಾಡಿದರು.

ಪ್ರಧಾನ ನರೇಂದ್ರ ಮೋದಿ ಅವರ ನೇತ್ರತ್ವದಲ್ಲಿ ಕೌಶಲ್ಯ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಿದ್ದಾರೆ. ಇದನ್ನು ಯುವಕ - ಯುವತಿಯರು ಸದುಪಯೋಗ ಪಡೆದುಕೊಂಡು ಸಾಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ತಿಳಿಸಿದರು.ಇನ್ನು ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಸೇರಿದಂತೆ ಅನೇಕರು ಭಾಗವಹಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು