LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಅಭ್ಯರ್ಥಿಗಳ ಆಯ್ಕೆ ಅಂತಿಮ ಅಧಿಕೃತ ಘೋಷಣೆ ಬಾಕಿ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿ ಈಗಾಗಲೇ ಎರಡು ಕ್ಷೇತ್ರಗಳಿಗೆ ತನ್ನ ಅಧಿಕೃತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಕಾಂಗ್ರೆಸ್ ಇನ್ನು ಅಧಿಕೃತವಾಗಿ ಯಾವುದೇ ಅಭ್ಯರ್ಥಿಯ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಿಲ್ಲ.

ಆದರೆ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳು ಯಾರು ಎಂಬುದನ್ನು ಅಧಿಕೃತವಾಗಿ ನಿರ್ಧರಿಸಿದ್ದು, ಹೆಸರನ್ನು ಮಾತ್ರ ಘೋಷಣೆ ಮಾಡುವುದು ಉಳಿದಿದೆ.
ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಹಾಲಿ ಸಂಸದ ತುಕಾರಾಂ ಅವರ ಪತ್ನಿ ಪೂರ್ಣಿಮಾ, ಶಿಗ್ಗಾಂವಿ ಕ್ಷೇತ್ರಕ್ಕೆ ಶಾಸಕ ವಿನಯ್ ಕುಲಕರ್ಣಿ ಪುತ್ರಿ ವೈಶಾಲಿ ಕುಲಕರ್ಣಿ ಹಾಗೂ ಚನ್ನಪಟ್ಟಣ ಕ್ಷೇತ್ರಕ್ಕೆ ಇಂದು ಪಕ್ಷಕ್ಕೆ ಸೇರ್ಪಡೆಯಾಗಿರುವ ಮಾಜಿ ವಿಧಾನಪರಿಷತ್ ಸದಸ್ಯ ಸಿ.ಪಿಯೋಗೇಶ್ವರ್ ಅವರ ಹೆಸರನ್ನು ಅಂತಿಮಗೊಳಿಸಿದ್ದು, ಈ ಮೂರು ಹೆಸರಗಳನ್ನು ಪಕ್ಷದ ವರಿಷ್ಠರಿಗೆ ಶಿಫಾರಸ್ಸು ಮಾಡಿದ ನಂತರ ಸಂಜೆಯೊಳಗೆ ಎಐಸಿಸಿ ವತಿಯಿಂದ ಅಧಿಕೃತ ಅಭ್ಯರ್ಥಿಗಳ ಹೆಸರು ಪ್ರಕಟವಾಗಲಿದೆ.ಈಗಾಗಲೇ ಸಿ.ಪಿ.ಯೋಗೇಶ್ವರ್ ಅವರು ನಾಳೆ ಬೆಳಿಗ್ಗೆ ತಮ್ಮ ನಾಮಪತ್ರವನ್ನು ಸಲ್ಲಿಕೆ ಮಾಡುವುದಾಗಿ ಪ್ರಕಟಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು