LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಅರಮನೆ ರಸ್ತೆ, ಬಳ್ಳಾರಿ ರಸ್ತೆಯಲ್ಲಿ ವಾಹನ ಸಂಚಾರ 2 ದಿನ ನಿಯಂತ್ರಣ, ಪರ್ಯಾಯ ಮಾರ್ಗ ಇಲ್ಲಿದೆ

ಬೆಂಗಳೂರು: ಅರಮನೆ ಮೈದಾನದಲ್ಲಿ  ಇಂದು ಮತ್ತು ನಾಳೆ (ಜ.14 ಮತ್ತು 15) ಎರಡು ದಿನ ಶ್ರೀ ಗುರು ಸಿದ್ದರಾಮೇಶ್ವರರ 852ನೇ ಜಯಂತಿ ಮಹೋತ್ಸವ ಸಮಿತಿ ವತಿಯಿಂದ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹಾಗೂ ಇತರೆ ಸಚಿವರುಗಳು, ಗಣ್ಯರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸುಮಾರು 10 ಸಾವಿರದಿಂದ ರಿಂದ 15 ಸಾವಿರ ಜನರು ಭಾಗವಹಿಸಲಿದ್ದಾರೆ. ಕಾರ್ಯಕ್ರಮ ನಿಮಿತ್ತ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಆಗಮಿಸಲಿವೆ.

ಇದರಿಂದ ಟ್ರಾಫಿಕ್​ ಜಾಮ್​​ ಉಂಟಾಗದಂತೆ ತಡೆಯಲು, ಸಗುಮ ಸಂಚಾರಕ್ಕಾಗಿ ಅರಮನೆ ಮೈದಾನ ಸೇರಿದಂತೆ ಬಳ್ಳಾರಿ ರಸ್ತೆಯಲ್ಲಿ ವಾಹನ ಸಂಚಾರ ನಿಯಂತ್ರಣ ಮಾಡಲಾಗಿದೆ. ಬೆಂಗಳೂರು ಸಂಚಾರಿ ಪೊಲೀಸರು ಬದಲಿ ಮಾರ್ಗ ಸೂಚಿಸಿದ್ದಾರೆ.

ನಗರದ ಒಳಭಾಗದಿಂದ ಕಾರ್ಯಕ್ರಮಕ್ಕೆ ಬರುವ ವಾಹನಗಳು ವಿಂಡ್ಲರ್ ಮ್ಯಾನರ್ ಜಂಕ್ಷನ್-ಬಿ.ಡಿ.ಎ ಆಪ್‌ ಲ್ಯಾಂಪ್-ರಮಣಮಹರ್ಷಿ ರಸ್ತೆಯ ಪಿ.ಜಿ.ಹಳ್ಳಿ ಬಸ್ ನಿಲ್ದಾಣ-ಕಾವೇರಿ ಜಂಕ್ಷನ್ ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆ-ಮೇಕ್ರಿ ಸರ್ಕಲ್​ನಲ್ಲಿ ಬಲ ತಿರುವು ಪಡೆದು ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆಯಲ್ಲಿ ಸಾಗಿ ಗೇಟ್ ನಂ-02 ತ್ರಿಪುರವಾಸಿನಿ ಆರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕ್​​ ಮಾಡಬೇಕು. ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.

ಹಿಂತಿರುಗಿ ಹೋಗುವಾಗ ಗೇಟ್ ನಂ-02 ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಪಾರ್ಕಿಂಗ್ ಮಾಡಿರುವ ವಾಹನಗಳು ವೈಟ್ ಪೆಟಲ್ಸ್ ಹುಣಸೆಮರ ಗೇಟ್ ಜಯಮಹಲ್ ರಸ್ತೆಯಲ್ಲಿ ಹೊರಬಂದು ಮೇಕ್ರಿ ಸರ್ಕಲ್ ಮುಖಾಂತರ ನಗರದ ಹೊರಗೆ ಮತ್ತು ಒಳಗಡೆ ಹೋಗಬಹುದಾಗಿದೆ.

ಬಳ್ಳಾರಿ ರಸ್ತೆ ಹೆಬ್ಬಾಳ ಕಡೆಯಿಂದ ಬರುವ ವಾಹನಗಳು ಮೇಕ್ರಿ ಸರ್ಕಲ್ ಅಂಡರ್‌ಪಾಸ್‌ನಲ್ಲಿ ಬಂದು- ಗೇಟ್ ನಂ-02 ತ್ರಿಮರವಾಸಿನಿ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕ್​ ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.

ಹಿಂತಿರುಗಿ ಹೋಗುವಾಗ ಗೇಟ್ ನಂ-02 ತ್ರಿಪುರವಾಸಿನಿ ಆರಮನೆ ಮೈದಾನದಲ್ಲಿ ಪಾರ್ಕಿಂಗ್ ಮಾಡಿರುವ ವಾಹನಗಳು ವೈಟ್ ಪೆಟಲ್ಸ್ ಹುಣಿಸೆಮರ ಗೇಟ್ ಜಯಮಹಲ್ ರಸ್ತೆಯಲ್ಲಿ ಹೊರಬಂದು ಮೇಕ್ರಿ ಸರ್ಕಲ್ ಮುಖಾಂತರ ನಗರದ ಹೊರಗೆ ಮತ್ತು ಒಳಗಡೆ ಹೋಗಬಹುದಾಗಿದೆ.

ಯಶವಂತಪುರ ಕಡೆಯಿಂದ ಬರುವ ವಾಹನಗಳು ಸರ್.ಸಿ.ವಿ.ರಾಮನ್ ರಸ್ತೆಯ ಬಿ.ಹೆಚ್.ಇ.ಎಲ್ ಸರ್ಕಲ್-ಸದಾಶಿವನಗರ ಪಿ.ಎಸ್ ಜಂಕ್ಷನ್-ಮೇಕ್ರಿ ಸರ್ಕಲ್ ಬಲತಿರುವು ಪಡೆದು ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆಯಲ್ಲಿ ಸಾಗಿ-ಗೇಟ್ ನಂ-02 ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕ್​ ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.

ಹಿಂತಿರುಗಿ ಹೋಗುವಾಗ ಗೇಟ್ ನಂ-02 ತ್ರಿಮರದಾಸಿನಿ ಅರಮನೆ ಮೈದಾನದಲ್ಲಿ ಪಾರ್ಕಿಂಗ್ ಮಾಡಿರುವ ವಾಹನಗಳು ವೈಟ್ ಪೆಟಲ್ಸ್ ಹುಣಿಸೆಮರ ಗೇಟ್ ಜಯಮಹಲ್ ರಸ್ತೆಯಲ್ಲಿ ಹೊರಬಂದು ಮೇಕ್ರಿ ಸರ್ಕಲ್ ಮುಖಾಂತರ ನಗರದ ಹೊರಗೆ ಮತ್ತು ಒಳಗಡೆ ಹೋಗಬಹುದಾಗಿದೆ.

ಕಂಟೋನ್‌ಮೆಂಟ್ (ದಂಡು) ರೈಲ್ವೆ ಸ್ಟೇಷನ್ ಕಡೆಯಿಂದ ಬರುವ ವಾಹನಗಳು ಜಯಮಹಲ್ ರಸ್ತೆಯಲ್ಲಿ ಸಾಗಿ ಟಿ.ವಿ.ಟವರ್ ಜಂಕ್ಷನ್-ಮೇಕ್ರಿ ಸರ್ಕಲ್ ಎಡತಿರುವು ಪಡೆದು ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆಯಲ್ಲಿ ಸಾಗಿ- ಗೇಟ್ ನಂ-02 ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕ್​​ ಮಾಡಿ, ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.

ಹಿಂತಿರುಗಿ ಹೋಗುವಾಗ ಗೇಟ್ ನಂ-02 ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಪಾರ್ಕಿಂಗ್ ಮಾಡಿರುವ ವಾಹನಗಳು ವೈಟ್ ಪೆಟಲ್ಸ್ ಹುಣಿಸೆ ಮರ ಗೇಟ್ ಜಯಮಹಲ್ ರಸ್ತೆಯಲ್ಲಿ ಹೊರಬಂದು ಕಂಟೋನ್‌ಮೆಂಟ್ ಹೋಗಬಹುದಾಗಿರುತ್ತದೆ. (ದಂಡು) ರೈಲ್ವೆ ಸ್ಟೇಷನ್ ಕಡೆಗೆ ಹೋಗಬಹುದು.

ನಗರದ ಒಳಭಾಗದಿಂದ ಕಾರ್ಯಕ್ರಮಕ್ಕೆ ಬರುವ ವಾಹನಗಳು ವಿಂಡ್ಸರ್​ ಮ್ಯಾನರ್ ಜಂಕ್ಷನ್-ಬಿ.ಡಿ.ಎ ಅಪ್ ಲ್ಯಾಂಪ್-ರಮಣ ಮಹರ್ಷಿ ರಸ್ತೆಯ ಪಿ.ಜಿ.ಹಳ್ಳಿ ನಿಲ್ದಾಣ-ಕಾವೇರಿ ಜಂಕ್ಷನ್ ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆ-ಮೇಕ್ರಿ ಸರ್ಕಲ್ ಬಲ ತಿರುವು ಪಡೆದು ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆಯಲ್ಲಿ ಸಾಗಿ ಗೇಟ್ ನಂ-02 ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕ್​ ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.

ಹಿಂತಿರುಗಿ ಹೋಗುವಾಗ ಗೇಟ್ ನಂ-02 ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಪಾರ್ಕಿಂಗ್ ಮಾಡಿರುವ ವಾಹನಗಳು ವೈಟ್ ಪೆಟಲ್ಸ್ ಹುಣಸೆಮರ ಗೇಟ್ ಜಯಮಹಲ್ ರಸ್ತೆಯಲ್ಲಿ ಹೊರಬಂದು ಮೇಕ್ರಿ ಸರ್ಕಲ್ ಮುಖಾಂತರ ನಗರದ ಹೊರಗೆ ಮತ್ತು ಒಳಗಡೆ ಹೋಗಬಹುದಾಗಿದೆ.

ಬಳ್ಳಾರಿ ರಸ್ತೆ ಹೆಬ್ಬಾಳ ಕಡೆಯಿಂದ ಬರುವ ವಾಹನಗಳು ಮೇಕ್ರಿ ಸರ್ಕಲ್ ಅಂಡರ್‌ಪಾಸ್‌ನಲ್ಲಿ ಬಂದು- ಗೇಟ್ ನಂ-02 ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.

ಹಿಂತಿರುಗಿ ಹೋಗುವಾಗ ಗೇಟ್ ನಂ-02 ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಪಾರ್ಕಿಂಗ್ ಮಾಡಿರುವ ವಾಹನಗಳು ವೈಟ್ ಪೆಟಲ್ಸ್ ಹುಣಿಸೆಮರ ಗೇಟ್ ಜಯಮಹಲ್ ರಸ್ತೆಯಲ್ಲಿ ಹೊರಬಂದು ಮೇಕ್ರಿ ಸರ್ಕಲ್ ಮುಖಾಂತರ ನಗರದ ಹೊರಗೆ ಮತ್ತು ಒಳಗಡೆ ಹೋಗಬಹುದಾಗಿದೆ.

ಯಶವಂತಪುರ ಕಡೆಯಿಂದ ಬರುವ ವಾಹನಗಳು ಸರ್.ಸಿ.ವಿ.ರಾಮನ್ ರಸ್ತೆಯ ಬಿ.ಹೆಚ್.ಇ.ಎಲ್​ ಸರ್ಕಲ್-ಸದಾಶಿವನಗರ ಪಿ.ಎಸ್ ಜಂಕ್ಷನ್-ಮೇಕ್ರಿ ಸರ್ಕಲ್ ಬಲತಿರುವು ಪಡೆದು ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆಯಲ್ಲಿ ಸಾಗಿ-ಗೇಟ್ ನಂ-02 ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.

ಹಿಂತಿರುಗಿ ಹೋಗುವಾಗ ಗೇಟ್ ನಂ-02 ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಪಾರ್ಕಿಂಗ್ ಮಾಡಿರುವ ವಾಹನಗಳು ವೈಟ್ ಪೆಟಲ್ಸ್ ಹುಣಿಸೆಮರ ಗೇಟ್ ಜಯಮಹಲ್ ರಸ್ತೆಯಲ್ಲಿ ಹೊರಬಂದು ಮೇಕ್ರಿ ಸರ್ಕಲ್ ಮುಖಾಂತರ ನಗರದ ಹೊರಗೆ ಮತ್ತು ಒಳಗಡೆ ಹೋಗಬಹುದಾಗಿದೆ.

ಕಂಟೋನ್‌ಮೆಂಟ್ (ದಂಡು) ರೈಲ್ವೆ ಸ್ಟೇಷನ್ ಕಡೆಯಿಂದ ಬರುವ ವಾಹನಗಳು ಜಯಮಹಲ್ ರಸ್ತೆಯಲ್ಲಿ ಸಾಗಿ ಟಿ.ವಿ.ಟವರ್ ಜಂಕ್ಷನ್-ಮೇಕ್ರಿ ಸರ್ಕಲ್ ಎಡತಿರುವು ಪಡೆದು ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆಯಲ್ಲಿ ಸಾಗಿ- ಗೇಟ್ ನಂ-02 ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕ್​ ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.

ಹಿಂತಿರುಗಿ ವಾಪಾಸ್ಸು ಹೋಗುವಾಗ ಗೇಟ್ ನಂ-02 ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಪಾರ್ಕಿಂಗ್ ಮಾಡಿರುವ ವಾಹನಗಳು ವೈಟ್ ಪೆಟಲ್ಸ್ ಹುಣಿಸೆ ಮರ ಗೇಟ್ ಜಯಮಹಲ್ ರಸ್ತೆಯಲ್ಲಿ ಹೊರಬಂದು ಕಂಟೋನ್‌ಮೆಂಟ್ (ದಂಡು) ರೈಲ್ವೆ ಸ್ಟೇಷನ್ ಹೋಗಬಹುದಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು