LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಅರುಣ್ ಜೇಟ್ಲಿ ಮೈದಾನದಲ್ಲಿ ವಿರಾಟ್ ಕೊಹ್ಲಿ ನೆಟ್ ಪ್ರಾಕ್ಟೀಸ್

ಹೊಸದಿಲ್ಲಿ: ಹೊರಡಿಸಿರುವ ಫರ್ಮಾನಿನ ಪ್ರಕಾರ, ಅಂತರಾಷ್ಟ್ರೀಯ ಪಂದ್ಯಗಳು ಇಲ್ಲದಿದ್ದರೆ, ದೇಶೀಯ ಕ್ರೀಡೆಯಲ್ಲಿ ಆಟಗಾರರು ಆಡುವುದು ಕಡ್ಡಾಯದ ಹಿನ್ನಲೆಯಲ್ಲಿ, ಹಲವು ಪ್ಲೇಯರ್ಸ್ ಗಳು ರಣಜಿ ಪಂದ್ಯವಾಡಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ.

ಈಗಾಗಲೇ, ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಮುಂಬೈ ತಂಡದ ಪರವಾಗಿ ಆಡಿದ್ದಾರೆ. ಇನ್ನು, ರಿಷಭ್ ಪಂತ್ ಮತ್ತು ರವೀಂದ್ರ ಜಡೇಜಾ ಕೂಡಾ ಪಂದ್ಯವನ್ನಾಡಿದ್ದಾರೆ. ಸೌರಾಷ್ಟ್ರ ತಂಡದ ಪರವಾಗಿ ಆಡುತ್ತಿರುವ ಜಡೇಜಾ, ದೆಹಲಿ ವಿರುದ್ದದ ಪಂದ್ಯ ಗೆಲ್ಲಲು ಪ್ರಮುಖ ಕಾರಣರಾಗಿದ್ದಾರೆ.ಬಿಸಿಸಿಐ ಸೂಚನೆಯ ಮೇರೆಗೆ, ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ, ದೆಹಲಿ ಪರವಾಗಿ ಆಡಲು, ಅರುಣ್ ಜೇಟ್ಲಿ ಮೈದಾನದಲ್ಲಿ ನೆಟ್ ಪ್ರಾಕ್ಟೀಸ್ ನಡೆಸುತ್ತಿದ್ದಾರೆ. ದೆಹಲಿ ತಂಡದ ಪರವಾಗಿ 12 ವರ್ಷಗಳ ನಂತರ ಕೊಹ್ಲಿ, ರೈಲ್ವೇಸ್ ವಿರುದ್ದ ಪಂದ್ಯವನ್ನು ಆಡಲಿದ್ದಾರೆ.

ಕೋಟ್ಲಾ ಮೈದಾನದಲ್ಲಿ ಇದ್ದಕ್ಕಿದ್ದಂತೆಯೇ ಪತ್ರಕರ್ತರು, ಟಿವಿ ಮಾಧ್ಯಮದವರು, ಅಭಿಮಾನಿಗಳು ಜಮಾಯಿಸಿರುವುದನ್ನು ನೋಡಿದ, ಅಲ್ಲಿ ಡ್ಯೂಟಿಯಲ್ಲಿದ್ದ ಪೆÇಲೀಸ್ ಅಧಿಕಾರಿಯೊಬ್ಬರು ತಮ್ಮ ಹಿರಿಯ ಅಧಿಕಾರಿಗಳಿಗೆ ವಾಕಿಟಾಕಿ ಕರೆ ಮಾಡಿದ್ದು ಈಗ ವೈರಲ್ ಆಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು