LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಆಂಧ್ರ, ಒಡಿಶಾ ಪ್ರವಾಸಕ್ಕೆ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಆಂಧ್ರಪ್ರದೇಶ ಮತ್ತು ಒಡಿಶಾ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರಧಾನಿ ಮೋದಿ ಅವರು ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಸುಮಾರು 2 ಲಕ್ಷ ಕೋಟಿ ರೂಪಾಯಿಗಳ ಯೋಜನೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಅದೇ ಸಮಯದಲ್ಲಿ, ಪ್ರಧಾನಿ ಮೋದಿ ಗುರುವಾರ ಜನವರಿ 9 ರಂದು ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿ 18 ನೇ ಪ್ರವಾಸಿ ಭಾರತೀಯ ದಿವಸ್ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಈ ವೇಳೆ ಪ್ರಧಾನಿಯವರು ಪ್ರವಾಸಿ ಭಾರತೀಯ ಎಕ್ಸ್‍ಪ್ರೆಸ್‍ಗೆ ಚಾಲನೆ ನೀಡಲಿದ್ದಾರೆ.

ಹಸಿರು ಇಂಧನ ಮತ್ತು ಸುಸ್ಥಿರ ಭವಿಷ್ಯದತ್ತ ತನ್ನ ಬದ್ಧತೆಯ ಕಡೆಗೆ ಮತ್ತೊಂದು ಪ್ರಮುಖ ಹೆಜ್ಜೆಯಾಗಿ, ಆಂಧ್ರಪ್ರದೇಶದ ವಿಶಾಖಪಟ್ಟಣಂ ಬಳಿಯ ಪುಡಿಮಾಡಕದಲ್ಲಿ ಅತ್ಯಾಧುನಿಕ ಓಖಿPಅ ಗ್ರೀನ್ ಎನರ್ಜಿ ಲಿಮಿಟೆಡ್‍ನ ಗ್ರೀನ್ ಹೈಡ್ರೋಜನ್ ಹಬ್ ಯೋಜನೆಗೆ ಪ್ರಧಾನಮಂತ್ರಿ ಶಂಕುಸ್ಥಾಪನೆ ಮಾಡಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು