LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಆಟೋಗೆ ಡಿಕ್ಕಿ: ಬೈಕ್ ಸವಾರ ಸಾವು

ಬೆಂಗಳೂರು: ನಿನ್ನೆ ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ಬುಲೆಟ್ ಸವಾರ ಅತಿ ವೇಗವಾಗಿ ಬುಲೆಟ್ ಚಲಾಯಿಸಿ ಏಕಮುಖ ಸಂಚಾರ ರಸ್ತೆಯಲ್ಲಿ ವಿರುದ್ಧವಾಗಿ ಬರುತ್ತಿದ್ದ ಆಟೋಗೆ ಹಿಂದಿನಿAದ ಡಿಕ್ಕಿ ಹೊಡೆದುಕೊಂಡು ಮೃತಪಟ್ಟಿರುತ್ತಾನೆ.
ವ್ಯಾಪಾರಸ್ಥನಾಗಿರುವ ಭರತ್(೨೭) ಯುವಕ ಸಪ್ತಗಿರಿ ನಗರದಲ್ಲಿ ವಾಸವಾಗಿ ರುತ್ತಾನೆ. ಈ ಘಟನೆ ಹೆಸರುಘಟ್ಟ ಮುಖ್ಯ ರಸ್ತೆಯಲ್ಲಿರುವ ಸ್ಪಿçಂಗ್ ವೆಲ್ ಅಪಾರ್ಟ್ಮೆಂಟ್ ಮುಂಭಾಗ ಜರುಗಿದೆ.
ಈ ಸಂಬAದ ಚಿಕ್ಕಬಾಣವರ ಸಂಚಾರಿ ಪೊಲೀಸರು ದೂರು ದಾಖಲಿಸಿ ಕೊಂಡು ತನಿಖೆ ಮುಂದುವರಿಸಿರುತ್ತಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST