LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

`ಆತ್ಮಹತ್ಯೆ ಬೇಡ, ಆತ್ಮಸ್ಥೈರ್ಯವಿರಲಿ'

ನಂಜನಗೂಡು: ಮೈಕ್ರೋ ಫೈನಾನ್ಸ್ ಗಳ ಅಟ್ಟಹಾಸಕ್ಕೆ ಗ್ರಾಮೀಣ ಜೀವಗಳು ಬಲಿ ಆಗುತ್ತಿದೆ ಆತ್ಮಹತ್ಯೆ ಬೇಡ ಆತ್ಮಸ್ಥೈರ್ಯವಿರಲಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಹೇಳಿದರು.

ತಾಲ್ಲೂಕಿನ ಮಲ್ಲಹಳ್ಳಿ ಗ್ರಾಮದಲ್ಲಿ   ಪ್ರೊ .ನಂಜುಂಡಸ್ವಾಮಿಯವರ 89ನೇ ಹುಟ್ಟು ಹಬ್ಬದ ಪ್ರಯುಕ್ತ ರೈತ ಜಾಗೃತಿ ಸಭೆಯ ಕಾರ್ಯಕ್ರಮವನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.ಮೈಕ್ರೋ ಫೈನಾನ್ಸ್ ಅಲ್ಲದೆ ಹಳ್ಳಿ ಹಳ್ಳಿಗಳಲ್ಲಿ ಅಧಿಕ ಬಡ್ಡಿ ಸಾಲ ವಸೂಲಿ ಹೆಸರಲ್ಲಿ ಕಿರುಕುಳ ನೀಡಿ ಬೇಸತ್ತು ಊರಿನ ಜನರು ಊರನ್ನೇ ತೊರೆದು ಬೇರೆಕಡೆ ಹೋಗುತ್ತಿದ್ದಾರೆ ಮತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಆತ್ಮಹತ್ಯೆ ಬೇಡ ಆತ್ಮಸ್ಥೈರ್ಯವಿರಲಿ ನಿಮ್ಮೊಂದಿಗೆ ಹಸಿರು ಸೇನೆ ಇದೆ ಎಂದು ಧೈರ್ಯ ತುಂಬಿದರು.

ನಂತರ ರೈತ ಮುಖಂಡರಾದ ಪಚ್ಚೆ ನಂಜುಂಡಸ್ವಾಮಿ ಮಾತನಾಡಿ ರೈತರು ಸ್ವಯಂ ಪ್ರೇರಣೆಯಿಂದ  ಪ್ರೊ . ನಂಜುಂಡಸ್ವಾಮಿಯವರ ಜಯಂತಿಯನ್ನು ರಾಜ್ಯದ್ಯಂತ ಆಚರಣೆ ಮಾಡುತ್ತಿದ್ದಾರೆ ರೈತರ ಸಾಲ ಮನ್ನಾ ವಿಚಾರವನ್ನು ಭಾರತದಲ್ಲಿ ಮೊದಲು ಧ್ವನಿ ಎತ್ತಿದವರು ಮತ್ತು ಗ್ರಾಮಗಳಲ್ಲಿ ಉಚಿತ ಪಂಪ್ ಸೆಟ್ ವಿದ್ಯುತ್ ಅವರ ಹೋರಾಟದ ಫಲ ಎಂದು ಹೇಳಿದರು.

ರ್ಯಕ್ರಮದಲ್ಲಿ  ಪ್ರೊ ಕಾಳೇಗೌಡ ನಾಗರಾವ್,ಸತೀಶ್ ರಾವ್, ಹಿಮ್ಮಾವು ರಘು, ಮಹಾಲಕ್ಷ್ಮಿ ಆಲಗೂಡ , ಶಂಕರ್ ನಾಯ್ಕ,ಮಹದೇವು.ರವಿ.ಶಿವಣ್ಣ,ದೊಡ್ಡಗೌಡ.ಪರಮೇಶ್ವಪ್ಪ ನಾಗಯ್ಯ, ಸಿದ್ದರಾಜು, ನೇರಳೆ ರಂಗಸ್ವಾಮಿ, ಮಾದಪ್ಪ, ರಂಗಸ್ವಾಮಿನಾಯ್ಕ, ಮಹದೇವನಾಯ್ಕ, ಮರಿನಾಯ್ಕ ರೈತ ಮುಖಂಡರು ಮತ್ತು ಊರಿನ ಮುಖ್ಯಸ್ಥರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು