LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಆರದ ಪಂಚಮಸಾಲಿ ಮೀಸಲಾತಿ ಹೋರಾಟದ ಕಿಚ್ಚು: ಸಿಎಂ ಕ್ಷಮೆಗೆ ಜಯಮೃತ್ಯುಂಜಯ ಶ್ರೀ ಆಗ್ರಹ

ಬೆಂಗಳೂರು: ಪಂಚಮಸಾಲಿ 2ಎ ಮೀಸಲಾತಿ ಕಿಚ್ಚು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಮೀಸಲಾತಿಗಾಗಿ ಆಗ್ರಹಿಸಿ ಬೆಳಗಾವಿಯಲ್ಲಿ ಹೋರಾಟ ತೀವ್ರಗೊಳಿಸಿರುವ ಪಂಚಮಸಾಲಿ ಸಮುದಾಯ ಸೋಮವಾರ ಡಿಸಿ ಕಚೇರಿ ಬಳಿ ಹೋರಾಟಕ್ಕೆ ಮುಂದಾಗಿತ್ತು. ಲಾಠಿಜಾರ್ಜ್ ಖಂಡಿಸಿ ಹೋರಾಟ ನಡೆಸಲು ಬಸವ ಜಯಮೃತ್ಯುಂಜಯ ಶ್ರೀಗಳು ಕರೆ ನೀಡಿದ್ದರು. ಆದರೆ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌, ಪ್ರತಿಭಟನೆಗೆ ಅವಕಾಶ ನೀಡಿಲ್ಲ. ಅವಕಾಶ ನೀಡದ್ದಕ್ಕೆ ಪಂಚಮಸಾಲಿ ಸಮುದಾಯ ಆಕ್ರೋಶ ಹೊರಹಾಕಿದೆ.

ಹೋರಾಟಕ್ಕೆ ತಡೆ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಪಂಚಮಸಾಲಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಶ್ರೀಗಳು, ತಡೆಯುವುದು ಅವರ ಹವ್ಯಾಸ. ಹೋರಾಟ ಮಾಡುವುದು ನಮ್ಮ ಕರ್ತವ್ಯ ಎಂದಿದ್ದಾರೆ. ಸಿಎಂ ಕ್ಷಮೆ ಕೇಳಬೇಕು, ಲಾಠಿಚಾರ್ಜ್ ಮಾಡಿದವರ ಸಸ್ಪೆಂಡ್ ಆಗಬೇಕು ಎಂದು ಆಗ್ರಹಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು