LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಆರ್‍ಸಿಬಿ ಹೆಣ್ಣುಹುಲಿಗಳಿಗೆ ಹ್ಯಾಟ್ರಿಕ್ ಜಯದ ತವಕ

ಸತತ ಎರಡು ಪಂದ್ಯಗಳಲ್ಲಿ ಗೆದ್ದು ಆತ್ಮವಿಶ್ವಾಸದಲ್ಲಿ ಬೀಗುತ್ತಿರುವ ಕಳೆದ ಬಾರಿಯ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡಬ್ಲ್ಯೂಪಿಎಲ್‍ನ ತನ್ನ ಮೂರನೇ ಪಂದ್ಯದಲ್ಲಿ ಶುಕ್ರವಾರ ಬಲಿಷ್ಠ ಮುಂಬಯಿ ಇಂಡಿಯನ್ಸ್ ತಂಡದ ಅಗ್ನಿ ಪರೀಕ್ಷೆಯನ್ನು ಎದುರಿಸಲಿದ್ದು, ಹ್ಯಾಟ್ರಿಕ್ ಗೆಲುವಿನ ತವಕದಲ್ಲಿದೆ.

ಹಿಂದಿನ ಎರಡು ಪಂದ್ಯಗಳಲ್ಲಿ ಗುಜರಾತ್ ಜಯಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಲ್‍ರೌಂಡ್ ಪ್ರದರ್ಶನ ನೀಡಿರುವ ಸ್ಮೃತಿ ಮಂದಾನ ಬಳಗ, ಮಾಜಿ ಚಾಂಪಿಯನ್ ವಿರುದ್ಧವು ಅದೇ ಲಯವನ್ನು ಮುಂದುವರಿಸುವ ಗುರಿಯಲ್ಲಿದೆ. ಐದು ತಂಡಗಳ ಅಂಕಪಟ್ಟಿಯಲ್ಲಿ ಉತ್ತಮ ರನ್‍ರೇಟ್ ಹೊಂದಿರುವ ಆರ್‍ಸಿಬಿ 4 ಅಂಕಗಳೊಂದಿಗೆ ಸದ್ಯ ಮೊದಲ ಸ್ಥಾನದಲ್ಲಿದೆ.

ಹಾಲಿ ಟೂರ್ನಿಯಲ್ಲಿ ತವರಿನಲ್ಲಿ ಮೊದಲ ಪಂದ್ಯ ಆಡುತ್ತಿರುವ ಆರ್‍ಸಿಬಿ, ಮನೆಯಂಗಳ ಚಿನ್ನಸ್ವಾಮಿ ಕ್ರೀಡಾಂಗಣದ ಎಲ್ಲಾ ಲಾಭವನ್ನು ಪಡೆಯಲು ಎದುರು ನೋಡುತ್ತಿದೆ.ಹಿಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೇವಲ 47 ಎಸೆತಗಳಲ್ಲಿ 81 ಸಿಡಿಸಿದ ಮಂದಾನ, ಮತ್ತೊಮ್ಮೆ ಅದೇ ಲಹರಿಯನ್ನು ಪುನರಾವರ್ತಿಸುವ ವಿಶ್ವಾಸದಲ್ಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು