LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಆವತಿ ಗ್ರಾ.ಪಂ. ಅಧ್ಯಕ್ಷರ ಮನೆಗೆ ಸಚಿವರ ಭೇಟಿ, ಅಭಿವೃದ್ದಿಗೆ ಗ್ರಾ.ಪಂ. ಅಧ್ಯಕ್ಷರ ಮನವಿ

ದೇವನಹಳ್ಳಿ : ಆವತಿ ಗ್ರಾ.ಪಂ. ಅಧ್ಯಕ್ಷರ ಮನೆಗೆ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ಆವತಿ ಗ್ರಾ.ಪಂ. ಅಧ್ಯಕ್ಷರಾದ ಮುನಿರತ್ನಮ್ಮ ಮುನಿರಾಜು ಮನೆಗೆ ಸೌಹಾರ್ದಯುತ ಭೇಟಿ ನೀಡಿದರು.

ಈ ಸಮಯದಲ್ಲಿ ಆವತಿ ಗ್ರಾ.ಪಂ. ಸದಸ್ಯ ನರಸಪ್ಪ ಮಾತನಾಡಿ ನಮ್ಮ ಗ್ರಾಮದ ಪಕ್ಕದಲ್ಲೆ ಚೆಕ್‍ಡ್ಯಾಮ್ ನಿರ್ಮಾವಾಗುತ್ತಿದ್ದು ಮಾನ್ಯ ಸಚಿವರು ಆವತಿ ಗ್ರಾ.ಪಂ. ಅಧ್ಯಕ್ಷರಾದ ಮುನಿರತ್ನಮ್ಮ ಮನೆಗೆ ಬೇಟಿ ನೀಡಿ ಗ್ರಾ.ಪಂ. ವ್ಯಾಪ್ತಿಯ ಗ್ರಾಮಗಳ ಸಮಸ್ಯೆಗಳನ್ನು ಕೇಳಿ ತಿಳಿದು, ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ಬಗೆಹರಿಸುವುದಾಗಿ ತಿಳಿಸಿದರು ಎಂದರು.ಈ ಸಮಯದಲ್ಲಿ ಅತ್ತಿಬೆಲೆ ಗ್ರಾಮದ ಉಮೇಶ್, ಆಂಜಿನಪ್ಪ, ನಾಗರಾಜು, ರವಿಕುಮಾರ್, ಶ್ರೀನಿವಾಸ್ ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು