LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಆಶ್ರಮದ ಅಂಗಳದಲ್ಲಿ ಮಕ್ಕಳ ಹಬ್ಬ

ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಪುನೀತ್ ರಾಜಕುಮಾರ್ ವಾರ್ಡ್‍ನ ಜೈ ಮಾರುತಿ ನಗರ ವೃತ್ತದಲ್ಲಿ ಫ್ರೆಂಡ್ಸ್ ಅಸೋಸಿಯೇಷನ್ ವತಿಯಿಂದ ಮೂರು ದಿನಗಳ ಶ್ರೀಬಂಡೆ ಮಹಾಕಾಳಿ ಅಮ್ಮನವರ ಅದ್ಧೂರಿ ಉತ್ಸವ ಆಯೋಜನೆ ಮಾಡಲಾಗಿತ್ತು.

ಎರಡನೇ ದಿನ ಅಮ್ಮನವರ ಸನ್ನಿಧಿಗೆ ಸ್ಥಳೀಯ ಶಾಸಕರು ಹಾಗೂ ಮಾಜಿ ಸಚಿವರಾದ ಕೆ.ಗೋಪಾಲಯ್ಯ ಅವರು ಪಾಲ್ಗೊಂಡು ಬಂಡೆ ಮಹಾಂಕಾಳಿ ಅಮ್ಮನವರ ದರ್ಶನ ಪಡೆದರು. ಸಂಜೆ ಕನ್ನಡ ಹಾಡುಗಳ ರಸಮಂಜರಿ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮದಲ್ಲಿ ಬಿಬಿಎಂಪಿ ಮಾಜಿ ಸದಸ್ಯರಾದ ಕೇಶವಮೂರ್ತಿ, ಯುವ ಕಾಂಗ್ರೆಸ್ ಮುಖಂಡ ಮಂಜುನಾಥ್ ಗೌಡ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.ಮೂರನೇ ದಿನ ಬೆಳಗ್ಗೆ ಅಮ್ಮನವರಿಗೆ ಪೂಜೆ ನೈವೇದ್ಯ, ಹಾಗೆಯೇ ಬಡಾವಣೆ ಭಕ್ತರು ಬಂದು ಅಮ್ಮನವರ ದರ್ಶನ ಪಡೆದುಕೊಂಡು ಅನ್ನದಾನ ಪ್ರಸಾದ್ ವಿನಿಯೋಗ ಸ್ವೀಕರಿಸಿ ಭಕ್ತಿಯಿಂದ ಪಾಲ್ಗೊಂಡರು.

ಸಾಯಂಕಾಲ ತಮಟೆ, ಡೊಳ್ಳು ಕುಣಿತ ಗೊಂಬೆ, ಸಕಲ ವಾದ್ಯಗಳೊಂದಿಗೆ ಬಡಾವಣೆಯ ಬೀದಿಗಳಲ್ಲಿ ಮೆರವಣಿಗೆ ಮೂಲಕ ಮೂಲ ಸ್ಥಳಕ್ಕೆ ಬೀಳ್ಕೊಡಲಾಯಿತು.ಈ ಸಂದರ್ಭದಲ್ಲಿ ವಾರ್ಡ್ ಅಧ್ಯಕ್ಷ ಲೋಕೇಶ್, ಸ್ಥಳೀಯ ಮುಖಂಡರುಗಳಾದ ಕೃಷ್ಣೆಗೌಡ್ರು, ಸಂಪತ್, ರಾಜು, ಹನುಮಂತು, ಫ್ರೆಂಡ್ಸ್ ಅಸೋಸಿಯೇಷನ್ ನ ಚಂದನ್ , ಗಜೇಂದ್ರ ಹಾಗೂ ಅವರ ತಂಡದವರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು