LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಆಸ್ಟ್ರೇಲಿಯಾದಲ್ಲಿ ಒಂದೇ ಒಂದು ಪಂದ್ಯವಾಡದೇ 37.5 ಲಕ್ಷ ರೂ. ಪಡೆದ ಮೂವರು ಆಟಗಾರರು

ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಗೆ ಒಟ್ಟು 20 ಸದಸ್ಯರ ಬಳಗವನ್ನು ಆಯ್ಕೆ ಮಾಡಲಾಗಿತ್ತು. ಈ ಇಪ್ಪತ್ತು ಆಟಗಾರರಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದ ಪ್ಲೇಯರ್ಸ್ 16 ಮಾತ್ರ. ಇನ್ನುಳಿದ ನಾಲ್ವರು ಆಟಗಾರರಿಗೆ ಆಸ್ಟ್ರೇಲಿಯಾದಲ್ಲಿ ಚೊಚ್ಚಲ ಪಂದ್ಯವಾಡುವ ಅವಕಾಶ ದೊರೆತಿಲ್ಲ. ಹೀಗಾಗಿ ಈ ಆಟಗಾರರು ಉಳಿದವರಿಗಿಂತ ಕಡಿಮೆ ಸಂಭಾವನೆ ಪಡೆದುಕೊಂಡಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪರ 16 ಆಟಗಾರರು ಕಣಕ್ಕಿಳಿದಿದ್ದಾರೆ. 20 ಸದಸ್ಯರ ತಂಡದಿಂದ ಹದಿನಾರು ಆಟಗಾರರಿಗೆ ಅವಕಾಶ ದೊರೆತರೆ, ನಾಲ್ವರು ಇಡೀ ಸರಣಿಯಲ್ಲಿ ಬೆಂಚ್ ಕಾದಿದ್ದಾರೆ. ಹೀಗೆ ಬೆಂಚ್ ಕಾಯುವ ಮೂಲಕವೇ ಮೂವರು ಆಟಗಾರರು ತಲಾ 37.5 ಲಕ್ಷ ರೂ. ಪಡೆದಿದ್ದಾರೆ.

ಅಂದರೆ ಟೆಸ್ಟ್ ಕ್ರಿಕೆಟ್‍ನಲ್ಲಿ ಪ್ರತಿ ಪಂದ್ಯಕ್ಕೆ ಟೀಮ್ ಇಂಡಿಯಾ ಆಟಗಾರರ ಸಂಭಾವನೆ 15 ಲಕ್ಷ ರೂ. ಆದರೆ ಇದು ಪ್ಲೇಯಿಂಗ್ ಇಲೆವೆನ್‍ನ ಭಾಗವಾಗುವ ಆಟಗಾರರಿಗೆ ಮಾತ್ರ. ಇನ್ನು ಆಡುವ ಬಳಗದಲ್ಲಿ ಕಾಣಿಸಿಕೊಳ್ಳದ ಆಟಗಾರರಿಗೆ ಪ್ರತಿ ಪಂದ್ಯಕ್ಕೆ 7.5 ಲಕ್ಷ ರೂ. ನೀಡಲಾಗುತ್ತದೆ. ಅದರಂತೆ ಈ ಬಾರಿಯ ಸರಣಿಯಲ್ಲಿ ಒಂದೇ ಒಂದು ಪಂದ್ಯವಾಡದೇ 37.5 ಲಕ್ಷ ರೂ. ಪಡೆದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ.ಸರ್ಫರಾಝ್ ಖಾನ್, ಅಭಿಮನ್ಯು ಈಶ್ವರನ್, ಅಭಿಮನ್ಯು ಈಶ್ವರನ್‍ಇವರು ಪ್ರತಿ ಪಂದ್ಯಕ್ಕೆ 7.5 ಲಕ್ಷ ರೂ.ನಂತೆ ಒಟ್ಟು 37.5 ಲಕ್ಷ ರೂ. ಸಂಭಾವನೆ ಪಡೆದುಕೊಂಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು