LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಇಂಗ್ಲೆಂಡ್ ದಾಂಡಿಗರ ನಡುವೆ ಜೈಸ್ವಾಲ್ ರನ್ನೋಟ

2024 ರಲ್ಲಿ ಟೆಸ್ಟ್ ಕ್ರಿಕೆಟ್‍ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಬ್ಯಾಟರ್‍ಗಳ ಪಟ್ಟಿಯಲ್ಲಿ ಇಂಗ್ಲೆಂಡ್‍ನ ಟೆಸ್ಟ್ ಸ್ಪೆಷಲಿಸ್ಟ್ ಜೋ ರೂಟ್ ಅಗ್ರಸ್ಥಾನದಲ್ಲಿದ್ದಾರೆ. ಆದರೆ ಮೊದಲ ಸ್ಥಾನದಲ್ಲಿರುವ ರೂಟ್ ಅವರನ್ನು ಹಿಂದಿಕ್ಕಿಲು ಟೀಮ್ ಇಂಡಿಯಾದ ಯುವ ದಾಂಡಿಗ ಯಶಸ್ವಿ ಜೈಸ್ವಾಲ್?ಗೆ ಉತ್ತಮ ಅವಕಾಶವಿದೆ.

ಇದಕ್ಕಾಗಿ ಮೆಲ್ಬೋರ್ನ್ ಟೆಸ್ಟ್‍ನಲ್ಲಿ ಜೈಸ್ವಾಲ್ ಅಬ್ಬರಿಸಲೇಬೇಕು.2024ರ ವರ್ಷಾಂತ್ಯಕ್ಕೆ ಬಂದು ನಿಂತಿದ್ದೇವೆ. ಈ ವರ್ಷ ಟೆಸ್ಟ್ ಕ್ರಿಕೆಟ್‍ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಟಾಪ್-3 ಬ್ಯಾಟರ್ ಪಟ್ಟಿಯಲ್ಲಿ ಇಬ್ಬರು ಇಂಗ್ಲೆಂಡ್ ದಾಂಡಿಗರಿದ್ದರೆ, ಇವರ ಮಧ್ಯೆ ಟೀಮ್ ಇಂಡಿಯಾದ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ ಕೂಡ ಕಾಣಿಸಿಕೊಂಡಿದ್ದಾರೆ.

ಈ ವರ್ಷ ಟೆಸ್ಟ್‍ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್‍ಗಳ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡದ ಜೋ ರೂಟ್ ಅಗ್ರಸ್ಥಾನದಲ್ಲಿದ್ದಾರೆ. ಈ ವರ್ಷ 31 ಇನಿಂಗ್ಸ್ ಆಡಿರುವ ಜೋ ರೂಟ್, 6 ಶತಕ ಹಾಗೂ 5 ಅರ್ಧಶತಕಗಳೊಂದಿಗೆ ಒಟ್ಟು 1556 ರನ್ ಕಲೆಹಾಕಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು