LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಇಂದು ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆಯುವ ಸಚಿವ ಸಂಪುಟ ಸಭೆ

ಮಧ್ಯಾಹ್ನ 12 ಗಂಟೆಗೆ‌ ಸಚಿವ ಸಂಪುಟ ಸಭಾಂಗಣದಲ್ಲಿ ನಡೆಸಲಿರುವ ಸಭೆ

 

ವಿದ್ಯಾರ್ಥಿಗಳಲ್ಲಿ ನಾಯಕತ್ವ ಹೊಣೆಗಾರಿಕೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸಲು ಕಾಲೇಜು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ  ಸಂಘಗಳ ಚುನಾವಣೆ ನಡೆಸಲು ಅನುಮತಿ ನೀಡುವ ಬಗ್ಗೆ ರ‍್ಚೆ “ಕರ್ನಾಟಕ  ಏರೋಸ್ಪೇಸ್ ನೀತಿ, 2026-31"ಕ್ಕೆ ಅನುಮೋದನೆ ನೀಡುವ ಬಗ್ಗೆ ಚರ್ಚೆ ಸಾಮಾನ್ಯ ಉತ್ಪಾದನಾ ಕೈಗಾರಿಕೆಗಳ ಬಳಿ ನೌಕರರು ವಾಸಿಸಲು “ಶ್ರಮಿಕ ನಿವಾಸ್"  ಯೋಜನೆಗೆ ಅನುವಾಗುವಂತೆ ಅನುಮೋದನೆ ನೀಡುವ ಬಗ್ಗೆ ಸಮಾಲೋಚನೆರಾಜ್ಯದ ಕೈಗಾರಿಕಾ ಹಿಂದುಳಿದ ಪ್ರದೇಶಗಳಲ್ಲಿರುವ ಕೈಗಾರಿಕೆಗಳಿಗೆ ಬಂಡವಾಳ ಸಹಾಯಧನ ನೀಡುವ ಯೋಜನೆಗೆ ಅನುಮೋದನೆ ನೀಡುವ ಬಗ್ಗೆ  ಚರ್ಚೆ ಪ್ರೊ. ಎಂ. ಗೋವಿಂದ ರಾವ್ ಸಮಿತಿ ನೀಡಿರುವ ವರದಿಯ ಆಧಾರದ ಮೇಲೆ ರಾಜ್ಯದ ಕಡಿಮೆ ಅಭಿವೃದ್ಧಿ ಹೊಂದಿದ 10 ಜಿಲ್ಲೆಗಳಲ್ಲಿ ಹೊಸದಾಗಿ ನೇಮಕಗೊಳ್ಳುವ ಪ್ರತಿ ಕರ‍್ಮಿಕನಿಗೆ ಉದ್ಯೋಗ ಸೃಷ್ಟಿಸುವ ಉದ್ಯಮಿಗಳು ಮತ್ತು ಕೈಗಾರಿಕೋದ್ಯಮಿಗಳಿಗೆ ಉದ್ಯೋಗ ಯೋಜನೆಯಡಿ ಮಾಸಿಕ ಉದ್ಯೋಗ ಪ್ರೋತ್ಸಾಹ ಧನ 2,500/-2/7 “ಉದ್ಯೋಗ ಯೋಜನೆಯನ್ನು ಅನುಷ್ಠಾನಗೊಳಿಸುವ ನೀಡುವ ಬಗ್ಗೆ ಚರ್ಚೆ  ರಾಜ್ಯದ 185 ರ‍್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ "ಟೆಲಿ-ಐಸಿಯು ಯೋಜನೆ"ಯನ್ನು ಜಾರಿಗೊಳಿಸಲು ಅಗತ್ಯವಿರುವ ఐటి ಹರ‍್ಡ್‌ವೇರ್ ಮೂಲಸೌಕರ್ಯದ ಖರೀದಿ, ಸರಬರಾಜು ಹಾಗೂ ನಿರ್ವಹಣೆಯ  .10.78 ಕೋಟಿಗಳ ಅಂದಾಜು ಮೊತ್ತದ ಪ್ರಸ್ತಾವನೆಗೆ ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ.

ಸರ್ಕಾರಿ  ಆರೋಗ್ಯ ಸಂಸ್ಥೆಗಳಲ್ಲಿ  ಕಾರ್ಯನಿರ್ವಹಿಸುತ್ತಿರುವ    ಅರ್ಹ 300  mಂ ಮತ್ತು 500 mಂ ಎಕ್ಸ್-ರೇ ವ್ಯವಸ್ಥೆಗಳಲ್ಲಿ ಗರಿಷ್ಠ 162 ಘಟಕಗಳನ್ನು ಡಿಜಿಟಲ್ ರೇಡಿಯೋಗ್ರಫಿ  ವ್ಯವಸ್ಥೆಗೆ ಉನ್ನತೀಕರಿಸುವ ರೂ.40.50 ಕೋಟಿಗಳ ಅಂದಾಜು ಮೊತ್ತದ “ಕರ್ನಾಟಕ  ಡಿಜಿಟಲ್ ರೇಡಿಯೋಗ್ರಫಿ ಮಿಷನ್ " ಹಂತ-1ನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ಚರ್ಚೆ

ರಾಜ್ಯದ ತಾಲ್ಲೂಕು ಆಸ್ಪತ್ರೆಗಳಲ್ಲಿ ಕಿವಿ ಆರೈಕೆ ಹಾಗೂ ಶ್ರವಣ ಆರೈಕೆ ಸೇವೆಗಳು ಬಲಪಡಿಸುವ ಉದ್ದೇಶದಿಂದ 50 ತಾಲ್ಲೂಕು ಆಸ್ಪತ್ರೆಗಳಿಗೆ ಕಿವಿ ಶಸ್ತ್ರಚಿಕಿತ್ಸೆ ಹಾಗೂ ಶ್ರವಣ ದೋಷ ತಪಾಸಣೆಗೆ ಅಗತ್ಯವಿರುವ ಉಪಕರಣ ಗಳನ್ನು 20.39 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಹಾಗೂ ಪ್ರತಿ ತಾಲ್ಲೂಕು ಆಸ್ಪತ್ರೆಗೆ ಒಬ್ಬರಂತೆ 50 ಆಡಿಯಾಲಜಿಸ್ಟ್‌ಗಳನ್ನು ಗುತ್ತಿಗೆ ಆಧಾರದ ಮೇಲೆ ಪಡೆಯಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ

ರಾಜ್ಯದಲ್ಲಿನ ಸ್ಥಳೀಯ ಯೋಜನಾ ಪ್ರದೇಶಗಳಲ್ಲಿನ ಮಹಾಯೋಜನೆ ಅನುಮೋದಿತ ಹೊಂದಿರುವ ಹಾಗೂ ಮಹಾಯೋಜನೆ ತಯಾರಿಕೆಯ ವಿವಿಧ ಹಂತಗಳಲ್ಲಿರುವ ನಗರ/ ಪಟ್ಟಣಗಳಿಗೆ ರ‍್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 19610 ಕಲಂ 12(1)(2)03 ತಯಾರಿಸಿರುವ GIS  ಆಧಾರಿತ Network Grid Plan ಗೆ ಸದರಿ ಕಾಯ್ದೆಯ ಕಲಂ 13(1)ರಡಿಯಲ್ಲಿ ರ‍್ಕಾರದಿಂದ ತಾತ್ಕಾಲಿಕ ಅನುಮೋದನೆ ನೀಡುವ ಬಗ್ಗೆ ಚರ್ಚೆ

“ತೇಗ ಸಿರಿ” ರಾಜ್ಯಮಟ್ಟದ ಸಮಗ್ರ ವೃಕ್ಷಾಭಿವೃದ್ಧಿ ಯೋಜನೆಯನ್ನು 493.09 ಕೋಟಿಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ

“ನೂತನ ಜವಳಿ ಹಾಗೂ ಸಿದ್ದ ಉಡುಪು 2026-2031" ಅನುಮೋದನೆ ನೀಡುವ ಬಗ್ಗೆ  ಚರ್ಚೆ

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST