LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಇನ್ನೆರಡು ದಿನ ಸಿಎಂ ವಿಶ್ರಾಂತಿ

ಬೆಂಗಳೂರು: ಮಂಡಿನೋವಿನಿಂದ ಬಳಲುತ್ತಿರುವ ಸಿಎಂ ಸಿದ್ಧರಾಮಯ್ಯ, ಇನ್ನೆರಡು ದಿನಗಳ ಕಾಲ ವಿಶ್ರಾಂತಿಗೆ ಜಾರಲಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ವೈದ್ಯರ ಸಲಹೆ ಸೂಚನೆ ಮೇರೆಗೆ ಸಿಎಂ ಸಿದ್ಧರಾಮಯ್ಯ, ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ಎರಡು ದಿನಗಳ ಕಾಲ ಮುಂದೂಡಿದ್ದು, ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದಾರೆ.

ಎಡಗಾಲಿನ ಮಂಡಿನೋವಿನಿಂದ ಬಳಲುತ್ತಿರುವ ಸಿಎಂ ಸಿದ್ಧರಾಮಯ್ಯ, ನಿನ್ನೆ ನಗರದ ಮಣಿಪಾಲ್ ಆಸ್ಪತ್ರೆಗೆ ತೆರಳಿ ವೈದ್ಯರ ಬಳಿ ಪರೀಕ್ಷೆಗೆ ಒಳಪಟ್ಟರು. ಈ ಸಂದರ್ಭದಲ್ಲಿ ಎರಡು ಘಂಟೆಗಳ ಕಾಲ ವೈದ್ಯರು ಪರೀಕ್ಷೆಗೆ ಒಳಪಡಿಸಿ, ಎಕ್ಸ್ ರೇ ಮಾಡಿಸಿದ್ದು ಸಿಎಂ ಸಿದ್ಧರಾಮಯ್ಯರಿಗೆ ವಿಶ್ರಾಂತಿಯ ಅಗತ್ಯವಿದೆ ಎಂಬುದನ್ನು ತಿಳಿಸಿದರು.

ಈ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಸಿಎಂ ಸಿದ್ಧರಾಮಯ್ಯ, ಮನೆಯಲ್ಲಿಯೇ ವಿಶ್ರಾಂತಿ ಪಡೆಯಲಿದ್ದು, ಎಲ್ಲಾ ನಿಗದಿತ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು