LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಈ ವಾರ ತೆರೆಗೆ ಪ್ರಮೋದ್ ಶೆಟ್ಟಿ ಅಭಿನಯದ "ಜಲಂಧರ"

ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ನಟ ಪ್ರಮೋದ್ ಶೆಟ್ಟಿ ಅಭಿನಯದ ಹಾಗೂ ಸ್ಟೆಪ್ ಆಫ್ ಲೋಕಿ ಪ್ರಮುಖಪಾತ್ರದಲ್ಲಿ ನಟಿಸಿರುವ ಹಾಗೂ ವಿಷ್ಣು ವಿ ಪ್ರಸನ್ನ ನಿರ್ದೇಶನದ "ಜಲಂಧರ" ಚಿತ್ರ ಈ ವಾರ ನವೆಂಬರ್ 29 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಹಾಡುಗಳು ಹಾಗೂ ಟ್ರೇಲರ್ ಮೂಲಕ ಜನಪ್ರಿಯವಾಗಿರುವ ಈ ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ.

ಜಲದ ಬಗೆಗಿನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ ವಿಷ್ಣು ವಿ ಪ್ರಸನ್ನ ಹಾಗು ಸ್ಟೆಪ್ ಅಫ್ ಲೋಕಿಯವರ ಕತೆ ಹಾಗು ಶ್ಯಾಮ್ ಸುಂದರ್ ಅವರ ಸಂಭಾಷಣೆ ಚಿತ್ರಕ್ಕಿದೆ.ಸ್ಟೆಪ್ ಅಪ್ ಪಿಕ್ಚರ್ಸ್ ಲಾಂಛನದಲ್ಲಿ ಮದನ್ ಎಸ್. ನಿರ್ಮಿಸಿರುವ ಈ ಚಿತ್ರಕ್ಕೆ ಚಂದ್ರಮೋಹನ್ ಸಿ.ಎಲ್.ರಮೇಶ್ ರಾಮಚಂದ್ರ, ಪದ್ಮನಾಭನ್ ಮಂಗುದೊಡ್ಡಿ ಅವರ ಸಹ ನಿರ್ಮಾಣವಿದೆ. ರಶ್ಮಿತ್ ಕುಮಾರ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ಹಿಹಿಸಿದ್ದಾರೆ.

ಕೇರಳ ಮೂಲದ ಸರಿನ್ ರವೀಂದ್ರನ್ ಮತ್ತು ವಿದ್ಯಾ ಶಂಕರ್ ಪಿ ಎಸ್ ಛಾಯಾಗ್ರಹಣ, ಜಿ. ಜತಿನ್ ದರ್ಶನ್ ಸಂಗೀತ ನಿರ್ದೇಶನ ಹಾಗೂ ವೆಂಕಿ ಯು ಡಿ ವಿ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಮೋದ್ ಶೆಟ್ಟಿ, ಸ್ಟೆಪ್ ಆಫ್ ಲೋಕಿ, ರುಷಿಕಾ ರಾಜ್(ಟಗರು ಸರೋಜ), ಆರೋಹಿತಾ ಗೌಡ(ಅಧ್ಯಕ್ಷ) , ಬಲ ರಾಜ್ವಾಡಿ, ರಘು ರಾಮನಕೊಪ್ಪ , ನವೀನ್ ಸಾಗರ್ , ಪ್ರತಾಪ್ ನೆನಪು , ಆದಿ ಕೇಶವರೆಡ್ಡಿ, ಭೀಷ್ಮಾ ರಾಮಯ್ಯ, ವಿಜಯರಾಜ್ , ಪ್ರಸಾದ್, ವಿಶಾಲ್ ಪಾಟೀಲ್ ಮತ್ತು ಅಂಬು ಮುಂತಾದವರಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು