LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಈ ವಾರ ತೆರೆಗೆ ಬರಲಿದೆ `ಅನಾಥ' ಚಿತ್ರ

ಗೋನೇಂದ್ರ ಫಿಲಂ ಸಂಸ್ಥೆಯಲ್ಲಿ ಡಿವೈನ್ ಸ್ಟಾರ್ ಇಂದ್ರ ಅವರು ನಾಯಕನಾಗಿ ಅಭಿನಯಿಸಿರುವ, ಜತೆಗೆ ನಿರ್ಮಾಪಕ, ಸಂಗೀತ ನಿರ್ದೇಶಕನಾಗಿಯೂ ಕೆಲಸ ಮಾಡಿರುವ ಚಿತ್ರ. ಅನಾಥ ಈ ಚಿತ್ರಕ್ಕೆ ವಿಜಯಪುರದ ಯುವ ನಿರ್ದೇಶಕ ಅಣ್ಣಾ ಶೇಟ್ ಕೆ. ಎ. ಆಕ್ಷನ್ ಕಟ್ ಹೇಳಿದ್ದಾರೆ. ಬಿಎಸ್ ಸಿ ವಿದ್ಯಾಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ಚಿತ್ರರಂಗಕ್ಕೆ ಬಂದು, ಅನಾಥ ಚಿತ್ರ ನಿರ್ದೇಶಿಸಿದ್ದಾರೆ.

ಕನ್ನಡ. ಹಾಗೂ ತೆಲುಗು ಭಾಷೆಯಲ್ಲಿ ನಿರ್ಮಾಣವಾಗಿರುವ ಈಚಿತ್ರ ಇದೇವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.ಕನಕಪುರ, ಹೊಸಕೋಟೆ, ಮಡಿಕೇರಿ ಬೆಂಗಳೂರು ಹಾಗು ಹಿರಿಯೂರು ಸುತ್ತಮುತ್ತ ಸುಮಾರು 50 ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಭಗ್ನ ಪ್ರೇಮಿಯ ಬದುಕಲ್ಲಿ ಜಾತೀಯತೆ ಎಂಬ ಬಿರುಗಾಳಿ ಬೀಸಿದಾಗ ಆತನ ದುರಂತದ ಬದುಕಿನ ಅಂಶಗಳೇ ಅನಾಥ ಚಿತ್ರದ ಕಥಾಹಂದರ.

ಈಗಿನ ಪ್ರಸಕ್ತ ಸಮಾಜದ ಹಾಗು ಹೋಗುಗಳ ನೈಜ ಘಟನೆ ಆದಾರವಾಗಿಟ್ಟುಕೊಂಡು ಅನಾಥ ಚಿತ್ರದ ಕಥಾಹಂದರ ಹೆಣೆಯಲಾಗಿದೆ. ಸೆಂಟಿಮೆಂಟ್, ಲವ್, ಕಾಮಿಡಿ, ಸಸ್ಪೆನ್ಸ್ ನಂಥ ಎಲ್ಲಾ ಮನರಂಜನಾತ್ಮಕ ಅಂಶಗಳ ಜಗೆ ಸಮಾಜಕ್ಕೆ ಉತ್ತ. ಸಂದೇಶ ನೀಡುವ ಚಿತ್ರವಿದು.ವೀರೇಶ್ ಕುಮಾರ್ ಅವರ ಛಾಯಾಗ್ರಹಣ, ರಮೇಶ್ ರಂಜಿತ್ ಅವರ ಸಾಹಸ, ಬಾಲ ಮಾಸ್ಟರ್ ನೃತ್ಯ ನಿರ್ದೇಶನ , ಮಾರುತಿ ರಾವ್ ಸಂಕಲನ, ಎಲ್. ಎನ್ ಸೂರ್ಯ ಅವರ ಸಾಹಿತ್ಯ, ಶಿವಕುಮಾರ್ ಶೆಟ್ಟಿ ಅವರ ಸಂಭಾಷಣೆ ಈ ಚಿತ್ರಕ್ಕಿದೆ.ಚಿತ್ರದಲ್ಲಿ ಡಿವೈನ್ ಸ್ಟಾರ್ ಇಂದ್ರ, ನಿಖಿತಾ ಸ್ವಾಮಿ, ಯುಕ್ತ ಪರ್ವಿ, ಶೋಭರಾಜ್, ಸಂಗೀತ, ಹೊನ್ನವಳ್ಳಿ ಕೃಷ್ಣ, ಬಾಯ್ ಬಡ್ಕ ಸಿದ್ದು, ಜಿಮ್ ಹರೀಶ್, ಮೀಸೆ ಮೂರ್ತಿ ಮುಂತಾದ ಕಲಾವಿದರು ಅಭಿನಯಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು