LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

 ಉಗ್ರರ ಆಟಾಟೋಪ ಕೊನೆಗೊಳಿಸಿ': ಭಾರತೀಯ ಸೇನೆಗೆ ಸಿಎಂ ಒಮರ್ ಅಬ್ದುಲ್ಲಾ, ಮನವಿ

 

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿರುವಂತೆಯೇ ಕೊನೆಗೂ ಮೌನ ಮುರಿದಿರುವ ಸಿಎಂ ಒಮರ್ ಅಬ್ದುಲ್ಲಾ, 'ನಾಗರಿಕರ ಮೇಲಿನ ದಾಳಿಗೆ ಯಾವುದೇ ಸರ‍್ಥನೆ ಬೇಕಿಲ್ಲ.. ಸಾಧ್ಯವಾದಷ್ಟೂ ಬೇಗ ಉಗ್ರರ ಆಟಾಟೋಪ ಕೊನೆಗೊಳಿಸಿ ಎಂದು ಭಾರತೀಯ ಸೇನೆಗೆ ಮನವಿ ಮಾಡಿದ್ದಾರೆ.

 

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಕರ‍್ಮಿಕರ ಮೇಲೆ ದಾಳಿ ಮಾಡಿದ್ದ ಕಮಾಂಡ್ ಸೇರಿ ಮೂವರು ಉಗ್ರರರನ್ನು ಭಾರತೀಯ ಸೇನಾ ಸಿಬ್ಬಂದಿ ಹೊಡೆದುರಳಿಸಿದ್ದರು. ಇದರ ಮಾರನೇ ದಿನವೇ ಉಗ್ರರು ಶ್ರೀನಗರದ ಮಾರುಕಟ್ಟೆಯಲ್ಲಿ ಗ್ರೆನೇಡ್ ದಾಳಿ ನಡೆಸಿದ್ದಾರೆ.

 

ಈ ದಾಳಿಯಲ್ಲಿ ಕನಿಷ್ಠ ೧೨ ಮಂದಿ ಗಾಯಗೊಂಡಿದ್ದು, ಈ ದಾಳಿ ಬೆನ್ನಲ್ಲೇ ಉಗ್ರರ ವಿಚಾರವಾಗಿ ಒಮರ್ ಅಬ್ದುಲ್ಲಾ ರ‍್ಕಾರ ಮೃದು ಧೋರಣೆ ತಳೆಯುತ್ತಿದ್ದು, ಇದೇ ಕಾರಣಕ್ಕೆ ಕಣಿವೆ ರಾಜ್ಯದಲ್ಲಿ ಉಗ್ರರ ಆಟಾಟೋಪ ಹೆಚ್ಚಾಗಿದೆ ಎಂಬ ಟೀಕೆಗಳು ಕೇಳಿಬರುತ್ತಿವೆ.

 

ಈ ಟೀಕೆಗಳ ಬೆನ್ನಲ್ಲೇ ಇದೀಗ ಕೊನೆಗೂ ಮೌನ ಮುರಿದಿರುವ ಜಮ್ಮು ಮತ್ತು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಉಗ್ರರ ಆಟಾಟೋಪ ಅಂತ್ಯಗೊಳಿಸುವಂತೆ ಭಾರತೀಯ ಸೇನೆಗೆ ಮನವಿ ಮಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು