LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಉಮಾಪತಿ ಶ್ರೀನಿವಾಸ್ ಹುಟ್ಟುಹಬ್ಬಕ್ಕೆ ವಿಶೇಷ ಉಡುಗೊರೆ ನೀಡಿದ ಪ್ರಕೃತಿ ಪ್ರೊಡಕ್ಷನ್ಸ್ ದ ಕಫ್ತಾನ್ ಆಲ್ಬಂ ಸಾಂಗ್ ಬಿಡುಗಡೆ.

ಜುಲೈ ೨೭, ಹೆಬ್ಬುಲಿ", ರಾಷ್ಟ್ರಪ್ರಶಸ್ತಿ ವಿಜೇತ "ಒಂದಲ್ಲಾ ಎರಡಲ್ಲಾ" ಹಾಗೂ "ರಾಬರ್ಟ್" ಚಿತ್ರಗಳ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಪೃಕೃತಿ ಪ್ರೊಡಕ್ಷನ್ಸ್ ಮೂಲಕ ಶರಣಪ್ಪ ಗೌರಮ್ಮ ಅವರು "ದ ಕಫ್ತಾನ್" ಆಲ್ಬಂ ಸಾಂಗ್ ಮಾಡುವ ಮೂಲಕ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

ಕಿಕ್ ಬಾಕ್ಸಿಂಗ್ ನಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಶರಣಪ್ಪ ಗೌರಮ್ಮ "ಯಾವ ಮೋಹನ ಮುರಳಿ ಕರೆಯಿತು" ಚಿತ್ರದ ಮೂಲಕ ನಿರ್ಮಾಪಕರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ."ನನಗೆ ಉಮಾಪತಿ ಶ್ರೀನಿವಾಸ್, ಅವರ ಮೇಲೆ ಅಪಾರ ಪ್ರೀತಿ ಹಾಗೂ ಗೌರವ. ನಮ್ಮ ಎಲ್ಲಾ ಕೆಲಸಗಳಿಗೂ ಅವರ ಪ್ರೋತ್ಸಾಹ ಇರುತ್ತದೆ.

ಹಾಗಾಗಿ ಈ ಹಾಡನ್ನು ಬಿಡುಗಡೆ ಮಾಡುವ ಮೂಲಕ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಮುಂಚಿತವಾಗಿಯೇ ತಿಳಿಸುತ್ತಿರುವುದಾಗಿ ನಿರ್ಮಾಪಕ ಶರಣಪ್ಪ ಗೌರಮ್ಮ ತಿಳಿಸಿದ್ದಾರೆ.ಪದ್ದಿ ಮಲ್ನಾಡ್ ಬರೆದು, ಅನಿಲ್ ಸಿ ಜೆ ಹಾಡಿ, ಸಂಗೀತ ನೀಡಿರುವ ಈ " ದ ಕಫ್ತಾನ್ " ಆಲ್ಬಂ ಸಾಂಗ್ ಮಾಸ್ ಮ್ಯೂಸಿಕ್ ಅಡ್ಡ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು