LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಎಸ್‌ಐಆರ್ ಕುರಿತ ನನ್ನ ಹೇಳಿಕೆ ತಪ್ಪಾಗಿ ಅರ್ ಸಲಾಗಿದೆ? 

ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ


ಬೆಂಗಳೂರು: ವಿಶೇಷ ಸಾಂಸ್ಥಿಕ ಪರಿಶೀಲನೆ  ಕುರಿತು ಮಾಧ್ಯಮಗಳ ಮುಂದೆ ತಾವು ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ಅರ್ಥೆÊಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಾಮಾಜಿಕ ಜಾಲತಾಣ `ಎಕ್ಸ್’ (ಟ್ವಿಟರ್) ಮೂಲಕ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ ಎಂದು ಸಚಿವರು ಹೇಳಿದ್ದಾರೆಂಬ ವರದಿಗಳು ಮಾಧ್ಯಮಗಳಲ್ಲಿ ಬಂದ ಬೆನ್ನಲ್ಲೇ, ತಾವು ಪ್ರಕ್ರಿಯೆ ಸರಿಯಾಗಿದೆ ಎಂಬ ಅರ್ಥದಲ್ಲಿ ಆ ಹೇಳಿಕೆ ನೀಡಿಲ್ಲ ಎಂದು ಸಚಿವರು ವಿವರಣೆ ನೀಡಿದ್ದಾರೆ.
ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಫಾರಂ-7 ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಬೆಂಬಲಿತ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಅಳಿಸಿಹಾಕಲು ಬಿಜೆಪಿ ನಡೆಸಿದ ಷಡ್ಯಂತ್ರವನ್ನು ವಿಫಲಗೊಳಿಸಲಾಗಿದೆ ಎಂಬುದೇ ತಮ್ಮ ಹೇಳಿಕೆಯ ನೈಜ ಉದ್ದೇಶವಾಗಿತ್ತು ಎಂದು ಜಾರಕಿಹೊಳಿ ತಿಳಿಸಿದ್ದಾರೆ. ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರ ಹೋರಾಟ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನಕ್ಕೆ ಚಾಲನೆಆದಿವಾಸಿಗಳ ಕಲ್ಯಾಣಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮಕ್ರಷರ್ ಮಂಜೂರಾತಿ ರದ್ದುಪಡಿಸಲು ಒತ್ತಾಯಹಾಲಿ ಚಾಂಪಿಯನ್ಸ್ ಆರ್‌ಸಿಬಿ ಹಿಂದಿಕ್ಕಿದ ಮುಂಬೈ- ಈಗ ವಿಶ್ವದ ಶ್ರೀಮಂತ ಫ್ರಾಂಚೈಸಿ!ಮೆಸ್ಸಿಯನ್ನು ಹಿಂದಿಕ್ಕಿ B.O.A.T ಪ್ರಶಸ್ತಿ ಗೆದ್ದ ಕ್ರಿಸ್ಟಿಯಾನೊ ರೊನಾಲ್ಡೊಕನ್ನಡ ರಾಜ್ಯೋತ್ಸವ-ನಮ್ಮ ಹೆಮ್ಮೆಯ ಹಬ್ಬ -ಡಾ. ಶಾಲಿನಿ ರಜನೀಶ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳುMR ಜಾಕ್ ಚಿತ್ರದ `ಆರಂಭ ವಸಂತ ಆರಂಭ' ಹಾಡು ಬಿಡುಗಡೆಇಂದಿನಿಂದ ನವೆಂಬರ್ 1ರವರೆಗೆ ಮೂರು ದಿನಗಳ ಕಾಲ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್  ಸಂಭ್ರಮ!ಬೆಂಗಳೂರು ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ ಭರ್ಜರಿ ಗೆಲುವು: ಮಾಜಿ ಸಚಿವ ಶಿವಾನಂದ ಕೌಜಲಗಿ ನಿಧನ