LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಎಸ್‌.ಎಂ.ಕೃಷ್ಣ ಡಿಗ್ನಿಫೈಡ್ ರಾಜಕಾರಣಿ : ಸುಮಲತಾ

ಬೆಂಗಳೂರು: ಮಾಜಿ ಸಂಸದೆ, ನಟಿ ಸುಮಲತಾ ಅವರು ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಅಂತಿಮ ದರ್ಶನ ಪಡೆದಿದ್ದಾರೆ. ನಮನ ಸಲ್ಲಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸುಮಲತಾ, ಎಸ್.ಎಂ ಕೃಷ್ಣರವರು ಡಿಗ್ನಿಫೈಡ್ ರಾಜಕಾರಣಿ ಎಂದು ಮಾತನಾಡಿದ್ದಾರೆ.

ಸುಮಲತಾ ಮಾತನಾಡಿ, ನಮ್ಮ ಕರ್ನಾಟಕ ಕಂಡಂತಹ ಅತ್ಯಂತ ಶ್ರೇಷ್ಠ ರಾಜಕಾರಣಿ ಆಗಿದ್ದರು. ರಾಜ್ಯದ ರಾಜಕಾರಣದಲ್ಲಿ ಸಭ್ಯತೆ, ಸಂಸ್ಕಾರ ಕಲಿಸಿದವರು. ಮಂಡ್ಯದ ಹೆಮ್ಮೆಯ ಸುಪುತ್ರ ಆಗಿದ್ದರು. ಎಸ್.ಎಂ ಕೃಷ್ಣರವರು ಡಿಗ್ನಿಫೈಡ್ ರಾಜಕಾರಣಿ ಆಗಿದ್ದರು. ಇನ್ನೂ ಎಂದೂ ಇಂತಹ ರಾಜಕೀಯ ವ್ಯಕ್ತಿಯನ್ನು ನೋಡಲು ಆಗೋದಿಲ್ಲ.

ಬೆಂಗಳೂರು ನಂ.1 ಅನ್ನುವ ಹೆಸರು ಗಳಿಸಲು ಅವರು ಮಾಡಿದ್ದ ಕೀರ್ತಿ ಅಪಾರವಾಗಿತ್ತು. ಆಧುನಿಕರಣ ಜನಪರ ಕಾಳಜಿ ಎಂದಿಗೂ ಮರೆಯಬಾರದು. ಎಸ್‌ಎಂಕೆ ರಾಜ್ಯಕ್ಕೆ ಘನತೆ, ಗೌರವ ತಂದು ಕೊಟ್ಟವರು.ಅಂದು ಅಂಬರೀಶ್ ಅವರನ್ನ ಮತ್ತೆ ಕಾಂಗ್ರೆಸ್ ಕರೆತಂದದ್ದು ಕೃಷ್ಣರವರೇ. ನಾನು ಕೂಡ ಮೊದಲು ಅವರ ಅಶೀರ್ವಾದ ಪಡೆದು ನಂತರ ರಾಜಕೀಯಕ್ಕೆ ಬಂದೆ ಎಂದರು. ನಮ್ಮ ರಾಜ್ಯದಲ್ಲಿ ಡಿಗ್ನಿಫೈಡ್ ರಾಜಕಾರಣವನ್ನು ತೂಗಿಸಿಕೊಂಡು ಬಂದಿದ್ದಾರೆ ಎಂದರೆ ಅದು ಸಾಮಾನ್ಯ ವಿಷಯವಲ್ಲ ಎಂದು ಎಸ್.ಎಂ ಕೃಷ್ಣರನ್ನು ಸುಮಲತಾ ಕೊಂಡಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು