LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಏರ್​ಪೋರ್ಟ್ ರಸ್ತೆ ಟೋಲ್ ಸ್ಥಳಾಂತರಕ್ಕೆ ಮೋಹನ್ ದಾಸ್ ಪೈ ಆಗ್ರಹ

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ದೇವನಹಳ್ಳಿ ಟೋಲ್ ಪ್ಲಾಜಾ ಟೋಲ್ ಸಂಗ್ರಹದಲ್ಲಿ ಬರೋಬ್ಬರಿ ಶೇ 185ರಷ್ಟು ಹೆಚ್ಚಳವಾದ ಬೆನ್ನಲ್ಲೇ ಇದೀಗ ಆ ಕುರಿತು ಚರ್ಚೆ ಆರಂಭವಾಗಿದೆ. ದೇವನಹಳ್ಳಿ ಟೋಲ್ ಪ್ಲಾಜಾ ವಿರುದ್ಧ ಉದ್ಯಮಿ ಮೋಹನ್ ದಾಸ್ ಪೈಕಿ ಧ್ವನಿಯೆತ್ತಿದ್ದು, ಅದನ್ನು ಏರ್​ಪೋರ್ಟ್ ನಂತರ ಬಳ್ಳಾರಿ ರಸ್ತೆಗೆ ಸ್ಥಳಾಂತರಿಸಬೇಕು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಆಗ್ರಹಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ನಿತಿನ್ ಗಡ್ಕರಿ ಅವರನ್ನು ಟ್ಯಾಗ್ ಮಾಡಿ ಸಂದೇಶ ಪ್ರಕಟಿಸಿರುವ ಮೋಹನ್ ದಾಸ್ ಪೈ, ಬೆಂಗಳೂರಿಗೆ ಮಾತ್ರ ಏಕೆ ಈ ತಾರತಮ್ಯ ಎಂದು ಪ್ರಶ್ನಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST