LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ

ಬೆಳಗಾವಿ: ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಯೋಧರಿಗೆ ಅಂತಿಮ ಗೌರವ ಸಲ್ಲಿಕೆಗೆ ತೆರಳುವ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.

ಮೈಸೂರಿನ ಕೆಆರ್ ಎಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ರಸ್ತೆಎಂದು ಹೆಸರಿಡುವ ಬಗ್ಗೆ ಬಿಜೆಪಿಯವರ ವಿರೋಧ ವ್ಯಕ್ತವಾಗಿರುವ ಬಗ್ಗೆಪ್ರತಿಕ್ರಿಯೆ ನೀಡಿ, ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇಬಿಜೆಪಿಯವರ ಅಭ್ಯಾಸ. ಆದರೆ ಬಿಜೆಪಿಯವರೇ ಆದ ಮಾಜಿ ಸಂಸದ ಪ್ರತಾಪ್ ಸಿಂಹಅವರು ಮೈಸೂರು ನಗರಪಾಲಿಕೆಯ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು