LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಕನಕ ದಾಸರ ಜಯಂತಿ ಆಚರಣೆ

ಮಳವಳ್ಳಿ: ಕನಕದಾಸರು 15-16ನೇ ಶತಮಾನದಲ್ಲಿ ಜನಪ್ರಿಯವಾಗಿದ್ದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರಾಗಿದ್ದಾರು. ಇಂತಹ ಮಹನೀಯರ ಜಯಂತಿ ಆಚರಿಸುತ್ತಿರುವುದು ನಮ್ಮೆಲ್ಲರ ಭಾಗ್ಯ ಎಂದು ಪುರಸಭೆ ಅಧ್ಯಕ್ಷರಾದ ಪುಟ್ಟಸ್ವಾಮಿ ರವರು ಪುರಸಭೆ ಆವರಣದಲ್ಲಿ ಕನಕ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಪುರಸಭೆಯ ಸದಸ್ಯರಾದ ನಂದಕುಮಾರ್ ಮಾತನಾಡಿ, ಕನಕದಾಸರು ಬರಿ ಒಂದು ಜಾತಿಗೇ ಸೀಮಿತವಾದ ಭಕ್ತರಲ್ಲ ಎಲ್ಲಾ ಜಾತಿಗಳಿಗೆ ಬೇಕಾದವರು. 15 - 16 ನೆಯ ಶತಮಾನದಲ್ಲೇ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ಕನಕದಾಸರು ಎಂದರೆ ತಪ್ಪಾಗಲಾರದು. ಕನಕದಾಸರು ಅನೇಕ ಕೀರ್ತನೆಗಳನ್ನು ರಚಿಸಿದ್ದಾರೆ. ಅವರ ಆದರ್ಶಗಳು ಆದರ್ಶಗಳನ್ನು ಪ್ರತಿವರು ಪ್ರತಿಯೊಬ್ಬರು ಪಾಲಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಪುರಸಭೆಯ ಮುಖ್ಯ ಅಧಿಕಾರಿ ನಗರತನಮ್ಮ ಪುರಸಭೆ ಉಪಾಧ್ಯಕ್ಷರಾದ ಜೈ ಸಿಂಹ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೃಷ್ಣ ಸದಸ್ಯರಾದ ನಾಗೇಶ್ ಭಾಗ್ಯಮ್ಮ ಅಂಕನಾಥ್ ಪುರಸಭೆ, ನಾಮಿನಿ ಸದಸ್ಯರಾದ ಪೇಟೆ ಬೀದಿ ಬಸವರಾಜು ಹಲವರು ಪಾಲ್ಗೊಂಡಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು