LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದಿಂದ ಬೆಂಗಳೂರು ಪ್ರೆಸ್ ಕ್ಲಬ್ ನೂತನ ಪದಾಧಿಕಾರಿಗಳಿಗೆ ಸನ್ಮಾನ

ಬೆಂಗಳೂರು: ಪ್ರೆಸ್ ಕ್ಲಬ್ ಆಫ್ ಬೆಂಗಳೂರು ನೂತನ ಪದಾಧಿಕಾರಿಗಳಿಗೆ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಇಂದು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ ರಾಜ್ಯ ಸಮಿತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ನಗರದ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಸಭಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಪ್ರೆಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಧರ.ಆರ್, ಉಪಾಧ್ಯಕ್ಷರಾದ ಮೋಹನ್ ಕುಮಾರ, ಕಾರ್ಯದರ್ಶಿ ಮಂಜುನಾಥ ಜಿ.ವೈ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾದ ರೋಹಿಣಿ.ವಿ ಅಡಿಗ, ಮಿನಿ ತೇಜಸ್ವಿನಿ, ಯಾಸೀರ್ ಮುಸ್ತಾಕ್, ಮಮ್ತಾಜ್ ಅಲಿಮ್, ಶರಣಬಸಪ್ಪ ಎ.ಎಚ್ ಮತ್ತು ಸದಸ್ಯರಾದ ಚೇತನಾ ಅವರಿಗೆ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದಿಂದ ಸನ್ಮಾನಿಸಿ ಗೌರವಿಸಲಾಯಿತು.

ಸಂಪಾದಕರ ಸಂಘದ ರಾಜ್ಯ ಉಪಾಧ್ಯಕ್ಷರಾದ ಜಿ.ವೈ.ಪದ್ಮಾ ನಾಗರಾಜ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ಚನ್ನಬಸವ ಬಾಗಲವಾಡ, ರಾಜ್ಯ ಖಚಾಂಚಿ ಖಾನ್ ಸಾಬ್ ಮೋಮಿನ್, ರಾಜ್ಯ ಕಾರ್ಯದರ್ಶಿ ಅನೂಪ್ ಕುಮಾರ ಅವರು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ನೂತನ ಪದಾಧಿಕಾರಿಗಳಿಗೆ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನವನ್ನು ಸ್ವೀಕರಿಸಿದ ಪ್ರೆಸ್ ಕ್ಲಬ್ ಅಧ್ಯಕ್ಷರಾದ ಶ್ರೀಧರ್.ಆರ್ ಅವರು, ಸಂಪಾದಕರ ಸಂಘದಿಂದ ಸನ್ಮಾನಿಸಿ ಗೌರವಿಸಿರುವುದಕ್ಕೆ ಅಭಿನಂದಿಸುತ್ತೇನೆ. ಪ್ರೆಸ್ ಕ್ಲಬ್ ಗೆ ಸಂಪಾದಕರ ಸಹಕಾರ ಇರಬೇಕು. ಅಭಿವೃದ್ದಿ ಕಾರ್ಯಗಳನ್ನು ಮಾಡುವ ಉತ್ಸಾಹ ಇದೆ ಎಂದರು.ಈ ಸಂದರ್ಭದಲ್ಲಿ ಪ್ರೆಸ್ ಕ್ಲಬ್ ಸದಸ್ಯರು, ಪತ್ರಕರ್ತರು, ಮಹಿಳಾ ಪತ್ರರ್ತೆಯರ ಸಂಘದ ಪದಾಧಿಕಾರಿಗಳು , ಸದಸ್ಯರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು