LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ. ರವಿ

ಬೆಳಗಾವಿ: ವಿಧಾನಮಂಡಲದ ಅಧಿವೇಶನಕ್ಕೆ ಮೊದಲು ಮಾಧ್ಯಮಗಳೊಂದಿಗೆ ಮಾತಾಡಿದ ಬಿಜೆಪಿ ಎಂಎಲ್‍ಸಿ ಸಿಟಿ ರವಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ಕಡು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಶಾಸಕರೇ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತಾಡುತ್ತಿದ್ದರೆ, ಯಾವಮಟ್ಟಿಗೆ ಲಂಚಗುಳಿತನ ಹಾಸುಹೊಕ್ಕಿದೆ ಅನ್ನೋದು ಗೊತ್ತಾಗುತ್ತದೆ, ಈ ಸರ್ಕಾರಕ್ಕೆ ಕರಣೆಯೂ ಇಲ್ಲ, ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರು ದಾರುಣವಾಗಿ ಸಾಯುತ್ತಿದ್ದರೆ ಸಿದ್ದರಾಮಯ್ಯ ಸರ್ಕಾರ ಸಮಾವೇಶಗಳನ್ನು ಮಾಡಿಕೊಂಡಿದೆ ಎಂದು ರವಿ ಕಿಡಿಕಾರಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST