LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಕಾರಿಗೆ ಲಾರಿ ಡಿಕ್ಕಿ ಇಬ್ಬರು ಸಾವು

ಲಕ್ನೋ: ಪ್ರಯಾಗ್‍ರಾಜ್‍ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ರಾಜ್ಯದಿಂದ ತೆರಳಿದ್ದ ಇಬ್ಬರು ಯುವಕರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.ಮೈಸೂರು ಮೂಲದ ಯುವಕರು ಕಾರಿನಲ್ಲಿ ಪ್ರಯಾಗ್‍ರಾಜ್‍ಗೆ ತೆರಳಿದ್ದರು. ಉತ್ತರಪ್ರದೇಶದ ಮಿರ್ಜಾಪುರ ಬಳಿ ಕಾರು ಲಾರಿಗೆ ಡಿಕ್ಕಿ ಹೊಡೆದಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಮೃತರು ಕಾರಿನಲ್ಲಿ ಕಾಶಿಗೆ ತೆರಳುವ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಮೈಸೂರಿನ ಮಂಟಿಕ್ಯಾತನಹಳ್ಳಿ ಮೂಲದ ಅರುಣ್‍ಶಾಸ್ತ್ರಿ ಹಾಗೂ ಮಂಡ್ಯ ತಾಲೂಕಿನ ಕೆ.ಆರ್. ಎಸ್‍ನ ರಾಮಕೃಷ್ಣ ಶರ್ಮ ಎಂದು ಗುರುತಿಸಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST