LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕಾಶ್ಮೀರ ವಿಧಾನಸಭೆಯಲ್ಲಿ ಮುಂದುವರಿದ ಗದ್ದಲ

ಜಮ್ಮುಕಾಶ್ಮೀರ: ಜಮ್ಮುಕಾಶ್ಮೀರ ವಿಧಾನ ಸಭೆಯಲ್ಲಿ ಇಂದು ಸಹ ಗದ್ದಲ ಮುಂದುವರಿದಿದೆ.
ರ‍್ಟಿಕಲ್ ೩೭೦ ಜಾರಿ ಸಂಬAಧದ ನಿರ್ಣಯ ವಿರೋಧಿಸಿ ಇಂದು ಸಹ ಬಿಜೆಪಿ ಸದಸ್ಯರು ವಿಧಾನಸಭೆಯಲ್ಲಿ ಪ್ರತಿಭಟನಾ ಧರಣಿ ನಡೆಸಿದರು.
ಈ ಸಂದರ್ಭದಲ್ಲಿ ಪಿಡಿಪಿ ಎನ್‌ಸಿ ಸದಸ್ಯರು ಮತ್ತು ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆದು ಪರಿಸ್ಥಿತಿ ವಿಕೋಪಕ್ಕೆ ತೆರಳುವ ಪರಿಸ್ಥಿತಿ ನಿರ್ಮಾಣವಾಯಿತು.
ಈ ಸಂದರ್ಭದಲ್ಲಿ ಮಾರ್ಷಲ್‌ಗಳು ಧರಣಿನಿರತ ಬಿಜೆಪಿ ಶಾಸಕರನ್ನು ಸದನದಿಂದ ಹೊರ ಹಾಕಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST