LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಾಶ್ಮೀರ: 5 ಉಗ್ರರು ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಭದ್ರತಾ ಪಡೆಯವರು ಕಳೆದ ರಾತ್ರಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐವರು ಉಗ್ರರನ್ನು ಹತ್ಯೆಗೈದಿದ್ದಾರೆ.

ಜಿಲ್ಲೆಯ ಬೇಹಿಬಾಗ್ ಪ್ರದೇಶದಲ್ಲಿ ಉಗ್ರರ ಶಂಕಾಸ್ಪದ ಓಡಾಟಗಳ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಳೆದ ರಾತ್ರಿಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದವು. ಇಂದು ಬೆಳಿಗ್ಗೆಯೂ ಕಾರ್ಯಾಚರಣೆ ಮುಂದುವರೆದಿತ್ತು. ಉಗ್ರರು ಅಡಗಿ ಕುಳಿತಿದ್ದ ಸ್ಥಳದತ್ತ ಭದ್ರತಾ ಪಡೆಗಳು ತಲುಪುತ್ತಿದ್ದಂತೆಯೇ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು.

ಈ ವೇಳೆ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಪರಿವರ್ತಿಸಿದ ಸೇನಾಪಡೆ ಸ್ಥಳವನ್ನು ಸುತ್ತುವರೆದು, ಉಗ್ರರ ದಾಳಿಗೆ ದಿಟ್ಟ ಉತ್ತರ ನೀಡಿದರು. ಇದರಂತೆ ಐವರನ್ನು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಈ ನಡುವೆ ಕಾರ್ಯಾಚರಣೆ ವೇಳೆ ಇಬ್ಬರು ಯೋಧರಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು