LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಕಿಡಿಗೇಡಿಗಳಿಂದ ಗೂಂಡಾ ವರ್ತನೆ; ಬೈಕ್ ಜಖಂ, ವ್ಯಾಪಾರಸ್ಥರ ಮೇಲೆ ದರ್ಪ

ಕಲಬುರಗಿ: ಡಾ. ಬಿ.ಆರ್​ ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಅವರು ನೀಡಿರುವ ಹೇಳಿಕೆ ಖಂಡಿಸಿ ಕಲಬುರಗಿ ಬಂದ್​ ಕರೆ ನೀಡಿದ್ದು, ಪ್ರತಿಭಟನೆಗಳು ನಡೆಯುತ್ತಿವೆ. ಪ್ರತಿಭಟನೆ ಹೆಸರಿನಲ್ಲಿ ಕೆಲವು ಕಡೆ ಕಿಡಗೇಡಿಗಳು ಗುಂಡಾ ವರ್ತನೆ ತೋರಿದ್ದಾರೆ. ಬೈಕ್​ನಲ್ಲಿ ಬರ್ತಿದ್ದ ವ್ಯೆಕ್ತಿಯನ್ನ ತಡೆದು ದೊಣ್ಣೆಯಿಂದ ಬೈಕ್​ಗೆ ಹೊಡೆದಿದ್ದಾರೆ.

ಕಲಬುರಗಿ ನಗರದ ಶಹಬಜಾರ್ ಬಳಿ ಬರುತ್ತಿದ್ದ ವ್ಯಕ್ತಿಯ ಬೈಕ್​ಗೆ ಕಿಡಿಗೇಡಿಗಳು ದೊಣ್ಣೆಯಿಂದ ಹೊಡೆದಿದ್ದಾರೆ. ಅಲ್ಲದೇ, ಆಗಿದ್ದ ಅಂಗಡಿಯನ್ನು ಬಲವಂತವಾಗಿ ಮುಚ್ಚಿಸಿ ಕುರ್ಚಿ ಹೊರಗೆ ಬಿಸಾಕಿದ್ದಾರೆ. ಕೈಯಲ್ಲಿ ದೊಣ್ಣೆಗಳನ್ನು ಹಿಡಿದು ನಗರದಾದ್ಯಂತ ಬೈಕ್​ನಲ್ಲಿ ಕಿಡಿಗೇಡಿಗಳು ಸುತ್ತಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST