LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

`ಕುಲದಲ್ಲಿ ಕೀಳ್ಯಾವುದೊ' ಚಿತ್ರದ ಮೊದಲ ಹಾಡು ಬಂತು

ಆಡುವ ಮಾತುಗಳನ್ನೆ ಯೋಗರಾಜ್ ಭಟ್ ಅವರು ಹಾಡುಗಳ ರೂಪಕ್ಕೆ ತಂದು ಎಲ್ಲರೂ ಗುನುಗುವ ಹಾಗೆ ಮಾಡುತ್ತಾರೆ. ಪ್ರಸ್ತುತ ಯೋಗರಾಜ್ ಭಟ್ ಅವರು "ಕಾಮಿಡಿ ಕಿಲಾಡಿಗಳು" ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ "ಕುಲದಲ್ಲಿ ಕೀಳ್ಯಾವುದೊ" ಚಿತ್ರಕ್ಕೆ "ನಮ್ ಪೈಕಿ ಒಬ್ಬ ಹೋಗ್ಬುಟ" ಎಂಬ ಹಾಡನ್ನು ಬರೆದಿದ್ದಾರೆ.

ಮನೋಮೂರ್ತಿ ಅವರು ಸಂಗೀತ ನೀಡಿದ್ದಾರೆ. ಖ್ಯಾತ ಗಾಯಕ ಆಂಥೋನಿ ದಾಸ್ ಅವರ ಕಂಠಸಿರಿಯಲ್ಲಿ ಈ ಹಾಡು ಮೂಡಿಬಂದಿದೆ. ಇತ್ತೀಚೆಗೆ ಈ ಹಾಡು ಬಿಡುಗಡೆ ಆಯಿತು.ನಾಯಕ ನಟ ಮನು ಬ್ಯಾಂಡ್ ಬಾರಿಸಿಕೊಂಡು ಬ್ಯಾಂಡ್ ಸೆಟ್ ಅವರ ಹಾಗೂ ಅರ್ಕೆಸ್ಟ್ರಾ ಕಲಾವಿದರ ಜೊತೆಗೆ ವೇದಿಕೆಗೆ ಬಂದು ಈ ಹಾಡನ್ನು ಬಿಡುಗಡೆ ಮಾಡಿದ್ದು ವಿಶೇಷವಾಗಿತ್ತು. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಮಡೆನೂರ್ ಮನು, ಮೌನ ಗುಡ್ಡೆಮನೆ, ಶರತ್ ಲೋಹಿತಾಶ್ವ, ತಬಲನಾಣಿ, ಸೋನಾಲ್ ಮೊಂತೆರೊ, ಕರಿಸುಬ್ಬು, ಡ್ಯಾಗನ್ ಮಂಜು, ಸೀನ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು