LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕುಳುವರ ನುಲಿಯಚಂದಯ್ಯ ವಚನಗಳು ಇಂದಿಗೂ ಪ್ರಸ್ತುತ: ಬಿ.ಎಸ್.ಆನಂದ್‍ಕುಮಾರ್ ಏಕಲವ್ಯ

ಬೆಂಗಳೂರು; ಕುಳುವರ ನುಲಿಯಚಂದಯ್ಯ ಅವರ ವಚನಗಳು ಇಂದಿಗೂ ಪ್ರಸ್ತುತ ಎಂದು ಅಖಿಲ ಕರ್ನಾಟಕ ಕುಳುವ ಮಹಾ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಎಸ್.ಆನಂದ್ ಕುಮಾರ್ ಏಕಲವ್ಯ ಹೇಳಿದ್ದಾರೆ.

917ನೇ ಜಯಂತ್ಯೋತ್ಸವವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರಾಜ್ಯಮಟ್ಟದ ಶ್ರೀ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಡಾ. ಧರಣೀದೇವಿ ಮಾಲಗತ್ತಿ ಉದ್ಘಾಟಿಸಿದರು. ಆನಂದ್ ಕುಮಾರ್ ಎಕಲವ್ಯ ಶ್ರೀ ಕುಳುವರ ನುಲಿಯ ಚಂದಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿ, ಕೊರಮಕೊರಚ ಸಮುದಾಯದ ಧಾರ್ಮಿಕ ಅಸ್ಮಿತೆಯಾಗಿರುವ ಕಾಯಕ ಯೋಗಿ ಚಂದಯ್ಯನವರ ಜಯಂತ್ಯೋತ್ಸವವನ್ನು ಎಕೆಎಂಎಸ್ ಸಂಘಟನೆ ಮೂಲಕ ಆಚರಣೆಗೆ ತರಲಾಗಿದೆ.

ಆ ಮೂಲಕ ಎಲ್ಲ ವಿಧದಲ್ಲೂ ಅವಕಾಶ ವಂಚಿತ ಈ ಅಲೆಮಾರಿ ಕುಳುವ ಸಮಾಜವನ್ನು ಧಾರ್ಮಿಕ ನೆಲೆಗಟ್ಟಿನಲ್ಲಿ ಒಗ್ಗೂಡಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು. ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಹೆಸರುಗಳಿಂದ ಹಂಚಿ ಹೋಗಿರುವ ಈ ಸಮುದಾಯಗಳು ಕುಳುವ ಎಂಬ ಒಂದೇ ಸೂರಿನಡಿ ಸಂಘಟಿತರಾಗಲು ಕಾಯಕದಿಂದಲೇ ಜೀವನ್ಮುಕ್ತಿ ಎಂದು ನೀಡಿದರು.

ಕರ್ನಾಟಕ ಸಂಗೀತ-ನೃತ್ಯ ಅಕಾಡೆಮಿಯ ಅಧ್ಯಕ್ಷರಾದ ಶುಭಾ ಧನಂಜಯ, ಇಲಾಖೆಯ ಹಿರಿಯ ಜಂಟಿ ನಿರ್ದೇಶಕರಾದ ಬಲವಂತ ರಾವ್ ಪಾಟೀಲ್, ಸಮುದಾದಯ ಮುಖಂಡರಾದ ಅಶೋಕ ಎನ್ ಚಲವಾದಿ, ಕೃಷ್ಣಪ್ರಸಾದ್, ಇಲಾಖೆಯ ಅಧಿಕಾರಿ-ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು