LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಕೆನಡಾದಲ್ಲಿ ಹಿಂದೂಗಳ ಮೇಲೆ ಮುಂದುವರೆದ ಖಲಿಸ್ತಾನಿಗಳ ದಾಳಿ ಭಾರತ ತೀವ್ರ ಖಂಡನೆ

ಟೊರಾಂಟೊ: ಕೆನಡಾದಲ್ಲಿ ಹಿಂದೂಗಳ ಮೇಲಿನ ಖಲಿಸ್ತಾನಿಗಳ ಕ್ರರ‍್ಯ ಮುಂದುವರೆದಿದ್ದು, ಬ್ರಾಂಪ್ಟನ್‌ನಲ್ಲಿರುವ ದೇವಸ್ಥಾನ ಹಾಗೂ ಅಲ್ಲಿದ್ದ ಭಕ್ತರ ಮೇಲೆ ದಾಳಿ ನಡೆಸಿದ್ದಾರೆ.

 

ಖಲಿಸ್ತಾನಿಗಳ ಈ ದುಷ್ಕೃತ್ಯದ ವಿಡಿಯೋ ವೈರಲ್ ಆಗಿದ್ದು, ಇದನ್ನು ಜಸ್ಟಿನ್ ಟ್ರುಡೊ ಖಂಡಿಸಿದ್ದಾರೆ. ಈ ಘಟನೆಗೆ ಭಾರತ ಕಟುವಾಗಿ ಪ್ರತಿಕ್ರಿಯೆ ನೀಡಿದೆ.

 

ಖಲಿಸ್ತಾನಿಗಳು ಹಿಂದೂ ದೇವಾಲಯ ಹಾಗೂ ಹಿಂದೂಗಳ ಮೇಲೆ ನಡೆಸುತ್ತಿರುವ ಕ್ರರ‍್ಯದ ವಿಡಿಯೋವನ್ನು ರ‍್ನಾಟಕ ಮೂಲದ ಕೆನಡಾ ಸಂಸದ ಚಂದ್ರ ರ‍್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಈ ವಿಡಿಯೋ ವೈರಲ್ ಆಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST