LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

ಕೆವಿ ನವೀನ್ ಕಿರಣ್‍ರವರ ಹುಟ್ಟುಹಬ್ಬದ ಪ್ರಯುಕ್ತ ಉಚಿತ ಕಂಪ್ಯೂಟರ್ ವಿತರಣೆ

ಚಿಕ್ಕಬಳ್ಳಾಪುರ: ಶ್ರೀಮತಿ ವೆಂಕಟನರಸಮ್ಮ ಗುರುಕುಲ ಆಶ್ರಮ. ಕಂದವಾರ ಪೇಟೆಯಲ್ಲಿ, ಕೆವಿ ನವೀನ್ ಕಿರಣ್‍ರವರ 46ನೇ ಹುಟ್ಟುಹಬ್ಬದ ಪ್ರಯುಕ್ತ ಉಚಿತ ಕಂಪ್ಯೂಟರ್ ನೀಡಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕೆ ವಿ.ಪಂಚಗಿರಿ ದತ್ತಿಯ ವ್ಯವಸ್ಥಾಪಕರಾದ ಕೆ. ಆರ್. ಲಕ್ಷ್ಮಣಸ್ವಾಮಿ ರವರು ನೆರೆವೇರಿಸಿದರು.ಕಾರ್ಯಕ್ರಮದಲ್ಲಿ ಸಮಾನಮನಸ್ಕಾರ ಪರಿಸರ ವೇದಿಕೆಯ ಸದಸ್ಯರಾದ ಹೆನ್ರಿ ಪ್ರಸನ್ನ ಕುಮಾರ್ ಮಾತನಾಡಿ, ಹೆವಿ ನವೀನ್ ಕಿರಣ್ ರವರ 46ನೇ ಹುಟ್ಟುಹಬ್ಬವನ್ನು ಏಳು ದಿವಸಗಳ ಕಾಲ ಸತತವಾಗಿ ಆಚರಣೆ ಮಾಡುತ್ತಿದ್ದು, ಇಂದು ಗುರುಕುಲ ಆಶ್ರಮದಲ್ಲಿ ಕಂಪ್ಯೂಟರ್ ಗಳು ವಿತರಣೆ ಮಾಡಿ ಅವರ ಹುಟ್ಟುಹಬ್ಬವನ್ನು ಆಚರಿಸುವುದು ತುಂಬಾ ಸಂತೋಷದ ಸಂಗತಿಯಾಗಿದೆ,

ನವೀನ್ ಕಿರಣ್ ರವರು ಸರಳ ವ್ಯಕ್ತಿ, ರಕ್ತದಾನಿ, ಸಮಾಜಮುಖಿ ಕಾರ್ಯಗಳನ್ನು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಾಡುತ್ತಿದ್ದು ಅಂಥವರ ಗುಣಗಳನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಕೆ ವಿ ನವೀನ್ ಕಿರಣ್ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷರಾದ ಗುಂಪು ಮರದ ಆನಂದ್ ಮಾತನಾಡಿ, ನವೀನ್ ಕಿರಣ್ ರವರು ಒಬ್ಬ ವ್ಯಕ್ತಿಯಲ್ಲ ಅವರು ಶಕ್ತಿ, ದಾನ ಧರ್ಮ ಮಾಡುವುದರಲ್ಲಿ ಅವರು ಚಿಕ್ಕಬಳ್ಳಾಪುರದ ಕರ್ಣ, ಅವರ ಸೇವಾ ಗುಣಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.

ಗುರುಕುಲಆಶ್ರಮದ ಮೇಲ್ವಿಚಾರಕರಾದ ನಾರಾಯಣಸ್ವಾಮಿ, ಸಮಾನ ನಮಸ್ಕಾರ ಪ್ರಕೃತಿ ವೇದಿಕೆಯಸದಸ್ಯರಾದ ಕೆ ಎಸ್ ನಾರಾಯಣಸ್ವಾಮಿ, ಖಲೀಲ್,
ಹೋಟೆಲ್ ರಾಮಣ್ಣ, ವೆಂಕಟಪತಪ್ಪ ಕನ್ನಡ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಈಶ್ವರ್ ಮುಂತಾದರೂ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿ ಮಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು