LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಕೊಲ್ಕತ್ತಾ ಇಎಸ್‍ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಓರ್ವ ರೋಗಿ ಸಾವು

ಪಶ್ಚಿಮ ಬಂಗಾಳ: ರಾಜಧಾನಿ ಕೋಲ್ಕತ್ತಾದಲ್ಲಿರುವ ಸೀಲ್ದಾಹ್ ಇಎಸ್‍ಐ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವ ರೋಗಿ ಸಾವನ್ನಪ್ಪಿರುವ ಕುರಿತು ವರದಿಯಾಗಿದೆ. ಮಾಹಿತಿ ತಿಳಿದ ನಂತರ ಅಗ್ನಿಶಾಮಕ ದಳದ ಹಲವು ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿತ್ತು.

ತುರ್ತು ಮತ್ತು ಅಗ್ನಿಶಾಮಕ ಸೇವೆಗಳ ಸಚಿವ ಸುಜಿತ್ ಬೋಸ್ ಕೂಡ ಬೆಂಕಿಯ ಬಗ್ಗೆ ಮಾಹಿತಿ ಪಡೆದ ನಂತರ ಆಸ್ಪತ್ರೆಗೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು. ಬೆಳಗಿನ ಜಾವ 5.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಅನೇಕ ರೋಗಿಗಳು ಆಸ್ಪತ್ರೆಯಿಂದ ಬಿಡು ಗಡೆಯಾಗಿ ಮನೆಗೆ ತೆರಳಿದ್ದಾರೆ ಎಂದು ಹೇಳಿದರು.

ಹೆಚ್ಚಿನ ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಮೂಲಗಳ ಪ್ರಕಾರ, ರೋಗಿಯು ಹೊಗೆಯನ್ನು ಉಸಿರಾಡಿರುವುದರಿಂದ ಉಸಿರಾಟದ ತೊಂದರೆ ಅನುಭವಿಸಿದ್ದಾರೆ. ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಅತ್ಯಂತ ಧೈರ್ಯದಿಂದ ಮತ್ತು ತ್ವರಿತವಾಗಿ ಕೆಲಸ ಮಾಡಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ ಎಂದು ಸುಜಿತ್ ಬೋಸ್ ಹೇಳಿದರು. ಘಟನೆಗೆ ಕಾರಣ ತನಿಖೆ ನಡೆಸಲಾಗುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು