LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಕೊಹ್ಲಿ ದಾಖಲೆ ಮುರಿದ ಗುರ್ಬಾಝ್!

ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಅಫ್ಘಾನಿಸ್ಥಾನ್ ಆಟಗಾರ ಗುರ್ಬಾಝ್ ಸರಿಗಟ್ಟಿದ್ದಾರೆ ಎನ್ನಲಾಗಿದೆ. ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದೇ ವಿಶೇಷ.

ಶಾರ್ಜಾದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಅಫ್ಘಾನಿಸ್ತಾನ್ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಝ್ ವಿಶೇಷ ದಾಖಲೆ ಬರೆದಿದ್ದಾರೆ.ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಗುರ್ಬಾಝ್ 110 ಎಸೆತಗಳಲ್ಲಿ 3 ಸಿಕ್ಸ್, 10 ಫೋರ್ ಗಳೊಂದಿಗೆ 105 ರನ್ ಚಚ್ಚಿದ್ದರು.

ಈ ಸೆಂಚುರಿಯೊಂದಿಗೆ ಏಕದಿನ ಕ್ರಿಕೆಟ್ ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಗಳ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದರು.
ಇದಕ್ಕೂ ಮುನ್ನ 2ನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಮಾತ್ರ ಕಾಣಿಸಿಕೊಂಡಿದ್ದರು. 23 ವರ್ಷದೊಳಗೆ 66 ಏಕದಿನ ಇನಿಂಗ್ಸ್ ಆಡಿದ್ದ ಕೊಹ್ಲಿ ಒಟ್ಟು 7 ಸೆಂಚುರಿ ಬಾರಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದರು.ಇದೀಗ 23ನೇ ವಯಸ್ಸಿನಲ್ಲಿ 7ನೇ ಶತಕ ಪೂರೈಸುವ ಮೂಲಕ ರಹಮಾನುಲ್ಲಾ ಗುರ್ಬಾಝ್ ವಿರಾಟ್ ಕೊಹ್ಲಿಯ ದಾಖಲೆ ಸರಿಗಟ್ಟಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು