LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಕೋರ್ಟ್‍ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದವರ ಸೆರೆ

ಬೆಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಐದು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿರುತ್ತಾರೆ.ಈ ಆರೋಪಿಗಳು ಎರಡು ಸುಲಿಗೆ ಮೂರು ಕೊಲೆ ಪ್ರಯತ್ನ, ಎಂಟು ಮನೆ ಕಳವು ಒಂದು ಪೋಕ್ಸೋ ಹಾಗೂ ಇನ್ನೂ ಇತರೆ ಒಂಬತ್ತು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದರು ಎಂದು ಆಯುಕ್ತರು ತಿಳಿಸಿದರು, ನೋಡಿಗಳಿಂದ ಒಟ್ಟು 31 ಪ್ರಕರಣಗಳಲ್ಲಿ ತಲೆಮರಿಸಿಕೊಂಡಿದ್ದ ಇವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ಮುಂಜಾಗ್ರತೆ ಕ್ರಮವಾಗಿ ತಲೆಮರೆಸಿಕೊಂಡಿರುವ ರೌಡಿಗಳ ಪೈಕಿ 12 ರೌಡಿಗಳನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಇವರುಗಳ ವಿರುದ್ಧ ಮುಂಜಾಗ್ರತಾ ಕ್ರಮದ ಅಡಿಯಲ್ಲಿ ಒಟ್ಟು 38 ಪಿಎಆರ್ ಪ್ರಕರಣಗಳನ್ನು ದಾಖಲಿಸಿ 229 ಎ ಐಪಿಸಿ ಕಾಯ್ದೆ ಅಡಿ 10 ಪ್ರಕರಣಗಳನ್ನು ಹಾಗೂ 174ಚಿ ಐಪಿಸಿ ಅಡಿಯಲ್ಲಿ ಎರಡು ಪ್ರಕರಣಗಳನ್ನು ದಾಖಲಾಗಿರುತ್ತದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು