LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಕೋವಿಡ್ ಸಮಯದಲ್ಲಿ ನಾವು 8-10 ತಾಸು ಕೆಲಸ ಮಾಡಿದರೆ ಸಿದ್ದರಾಮಯ್ಯ ಮನೇಲಿ ಕೂತಿದ್ದರು: ಆರ್ ಅಶೋಕ

ಬೆಂಗಳೂರು: ಮುಡಾ ಪ್ರಕರಣ ಮತ್ತು ವಾಲ್ಮೀಕ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ರೂ. ಅವ್ಯವಹಾರ ಪ್ರಕರಣಗಳನ್ನು ಬಿಜೆಪಿ ಒಂದು ತಾರ್ಕಿಕ ಅಂತ್ಯ ಕಾಣಿಸುವೆಡೆ ಸಾಗುತ್ತಿರುವ ಸಮಯದಲ್ಲಿ ಸಿದ್ದರಾಮಯ್ಯ ಸರ್ಕಾರ ಕೋವಿಡ್ ಪ್ರಕರಣದಲ್ಲಿ ಒಂದು ಎಫ್​ಐಅರ್ ದಾಖಲಿಸಿ ಹೆದರಿಸುವ ಪ್ರಯತ್ನ ಮಾಡುತ್ತಿದೆ, ಕೋವಿಡ್ ಹಾವಳಿ ಕೊನೆಗೊಂಡು 4 ವರ್ಷ ಕಳೆದಿವೆ, ಇಷ್ಟು ದಿನ ಕಾಂಗ್ರೆಸ್ ನಾಯಕರು ಕಳ್ಳೇಕಾಯಿ ತಿಂದಿದ್ರಾ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ ಪ್ರಶ್ನಿಸಿದರು. ಕೋವಿಡ್ ಸಮಯದಲ್ಲಿ ಬಿಜೆಪಿ ಸರ್ಕಾರಕ್ಕೆ ಜನರ ಜೀವ ಉಳಿಸುವುದು ಮುಖ್ಯವಾಗಿತ್ತು, ತಾವೆಲ್ಲ ದಿನಕ್ಕೆ 8-10 ಕೆಲಸ ಮಾಡಿದ್ದೇವೆ ಆದರೆ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರು ಮೂರು ತಿಂಗಳವರೆಗೆ ಮನೆಯಿಂದ ಹೊರಬಂದಿರಲಿಲ್ಲ ಎಂದು ಅಶೋಕ ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST