LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಕೌಂಟಿ ಕ್ರಿಕೆಟ್: ಯಜುವೇಂದ್ರ ಚಾಹಲ್‍ಗೆ ಐದು ವಿಕೆಟ್

ನಾರ್ಥಂಪ್ಟನ್ ಶೈರ್: ಭಾರತದ ಲೆಗ್‍ಸ್ಪಿನ್ನರ್ ಯಜುವೇಂದ್ರ ಚಾಹಲ್ ಅವರು ಇಂಗ್ಲಿಷ್ ಕೌಂಟಿ ಚಾಂಪಿಯನ್‍ಷಿಪ್ ಪಂದ್ಯದಲ್ಲಿ ಐದು ವಿಕೆಟ್ ಗೊಂಚಲು ಗಳಿಸಿದರು. ನಾರ್ಥಂಪ್ಟನ್ ಶೈರ್ ತಂಡದಲ್ಲಿ ಆಡುತ್ತಿರುವ ಚಾಹಲ್ ಈ ಟೂರ್ನಿಯಲ್ಲಿ ಸತತ ಎರಡನೇ ಬಾರಿ ಈ ಸಾಧನೆ ಮಾಡಿದ್ದಾರೆ.
ಶುಕ್ರವಾರ ನಡೆದ ಪಂದ್ಯದಲ್ಲಿ ನಾರ್ಥಂಪ್ಟನ್ ತಂಡವು 9 ವಿಕೆಟ್‍ಗಳಿಂದ ಲೀಸ್ಟರ್‍ಶೈರ್ ವಿರುದ್ಧ ಜಯಿಸಿತು.

ಲೀಸ್ಟರ್ ತಂಡವು ಮೊದಲ ಇನಿಂಗ್ಸ್‍ನಲ್ಲಿ 203 ರನ್ ಗಳಿಸಿತ್ತು. ಆ ಇನಿಂಗ್ಸ್‍ನಲ್ಲಿಯೂ ಚಾಹಲ್ ನಾಲ್ಕು ವಿಕೆಟ್ ಕಬಳಿಸಿದ್ದರು. ಅದಕ್ಕುತ್ತರವಾಗಿ ನಾರ್ಥಂಪ್ಟನ್ ತಂಡವು 383 ಗಳಿಸಿ 180 ರನ್‍ಗಳ ಮುನ್ನಡೆ ಸಾಧಿಸಿತು. ಜೇಮ್ಸ್ ಸೇಲ್ಸ್ ಶತಕ (135 ರನ್) ಗಳಿಸಿದರು. ಎರಡನೇ ಇನಿಂಗ್ಸ್‍ನಲ್ಲಿ ಲೀಸ್ಟರ್ ತಂಡವು 316 ಗಳಿಸಿತು. ಚಾಹಲ್ ಐದು ವಿಕೆಟ್ ಗಳಿಸಿದರು. ಇದರಿಂದಾಗಿ 137 ರನ್‍ಗಳ ಗೆಲುವಿನ ಗುರಿಯನ್ನು ನಾರ್ಥಂಪ್ಟನ್‍ಗೆ ನೀಡಿತು. ತಂಡವು 30.3 ಓವರ್‍ಗಳಲ್ಲಿ 1 ವಿಕೆಟ್ ನಷ್ಟಕ್ಕೆ ಗುರಿ ಮುಟ್ಟಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು