LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಗಂಗೂಲಿ ಕಾರು ಭೀಕರ ಅಪಘಾತ

ಕೋಲ್ಕತ್ತಾ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಕಾರು ಗುರುವಾರ ರಾತ್ರಿ ಪಶ್ಚಿಮ ಬಂಗಾಳದ ದುರ್ಗಾಪುರ ಎಕ್ಸ್‍ಪ್ರೆಸ್‍ವೇಯ ದಂತನ್‍ಪುರ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ.ಬುರ್ದ್ವಾನ್‍ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಪ್ರಯಾಣಿಸುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಸೌರವ್ ಗಂಗೂಲಿ ಅವರ ಕಾರು ದುರ್ಗಾಪುರ ಎಕ್ಸ್‍ಪ್ರೆಸ್‍ವೇ ಮೂಲಕ ಹಾದುಹೋಗುವಾಗ ಸಿಂಗೂರ್ ಬಳಿ, ಇದ್ದಕ್ಕಿದ್ದಂತೆ ವೇಗವಾಗಿ ಬಂದ ಲಾರಿ ಅವರ ಕಾರಿಗೆ ಡಿಕ್ಕಿ ಹೊಡೆದಿದೆ.

ಕೂದಲೆಳೆ ಅಂತರದಲ್ಲಿ ಪಾರಾದ ಸೌರವ್ ಗಂಗೂಲಿಅದೃಷ್ಟವಶಾತ್ ಗಂಗೂಲಿ ಅವರಿಗಾಗಲಿ, ಅವರ ಬೆಂಗಾವಲು ಪಡೆಯಲ್ಲಿದ್ದ ಯಾರಿಗೂ ಗಾಯಗಳಾಗಿಲ್ಲ. ಆದಾಗ್ಯೂ, ಬೆಂಗಾವಲು ಪಡೆಯಲ್ಲಿದ್ದ ಎರಡು ವಾಹನಗಳು ಜಖಂಗೊಂಡವು. ಅಪಘಾತದ ನಂತರ, ಸೌರವ್ ಗಂಗೂಲಿ ಸುಮಾರು 10 ನಿಮಿಷಗಳ ಕಾಲ ಸ್ಥಳದಲ್ಲೇ ಇದ್ದರು. ನಂತರ ಅವರು ಬರ್ಧಮಾನ್ ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದರು. ಈ ಅಪಘಾತದಲ್ಲಿ ಸೌರವ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದರಿಂದ, ದೊಡ್ಡ ಅನಾಹುತವೊಂದು ತಪ್ಪಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು