LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಗಡಿಯಲ್ಲಿ ಶವಗಳು ಪತ್ತೆ, ಇಂಫಾಲ್ ಕಣಿವೆಯಲ್ಲಿ ಉದ್ವಿಗ್ನ ವಾತಾವರಣ

ಗುವಾಹಟಿ: ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಮೆಟೀಸ್ ನ ಆರು ಮಂದಿ ಸದಸ್ಯರು ನಾಪತ್ತೆಯಾದ ನಂತರ ಮಣಿಪುರ-ಅಸ್ಸಾಂ ರಾಜ್ಯಗಳ ಗಡಿಯ ಸಮೀಪ ನಿನ್ನೆ ಶುಕ್ರವಾರ ಮೂರು ಕೊಳೆತ ಶವಗಳು ಪತ್ತೆಯಾಗಿವೆ,

ಮೃತದೇಹಗಳ ಗುರುತು ಇನ್ನೂ ಸಿಕ್ಕಿಲ್ಲ. ನಿನ್ನೆ ಸಂಜೆ ಮರಣೋತ್ತರ ಪರೀಕ್ಷೆಗಾಗಿ ಅಸ್ಸಾಂನ ಸಿಲ್ಚಾರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ತರಲಾಯಿತು. ಮಣಿಪುರದ ಜಿರಿಬಾಮ್ ಜಿಲ್ಲೆಯಿಂದ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ಕಳೆದ ಸೋಮವಾರ ನಾಪತ್ತೆಯಾಗಿದ್ದರು. ಜಿರಿಬಾಮ್ ತನ್ನ ಗಡಿಯನ್ನು ಅಸ್ಸಾಂನ ಕ್ಯಾಚಾರ್ ಜಿಲ್ಲೆಯೊಂದಿಗೆ ಹಂಚಿಕೊಂಡಿದ್ದು, ಸಿಲ್ಚಾರ್ ಪ್ರಧಾನ ಕಛೇರಿಯಾಗಿದೆ.

ಉಗ್ರರು ಅಪಹರಿಸಿದ್ದಾರೆ ಎನ್ನಲಾದ ಆರು ಮಂದಿಯನ್ನು ರಕ್ಷಿಸುವಂತೆ ವಿವಿಧ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ಹೊತ್ತಿನಲ್ಲಿಯೇ ಶವಗಳು ಪತ್ತೆಯಾಗಿರುವ ಸುದ್ದಿ ಹೊರಬಿದ್ದಿದೆ.

ಈ ಘಟನೆಯ ನಂತರ, 13 ನಾಗರಿಕ ಸಮಾಜ ಸಂಘಟನೆಗಳು ಕಳೆದ ಬುಧವಾರ ಇಂಫಾಲ್ ಕಣಿವೆಯಲ್ಲಿ ಬಂದ್ ನಡೆಸಿದ್ದು, ಆರು ವ್ಯಕ್ತಿಗಳ ಬಿಡುಗಡೆಗೆ ಸರ್ಕಾರದ ಮಧ್ಯಸ್ಥಿಕೆಗೆ

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು