LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಗಾಬಾದಲ್ಲಿ ಮೂರನೇ ಟೆಸ್ಟ್: ಇನ್ನಿಂಗ್ಸ್ ಆರಂಭಿಸುತ್ತಾರಾ ರೋಹಿತ್

ಅಡಿಲೇಡ್ ಓವಲ್‍ನ ಹಗಲು- ರಾತ್ರಿ ಹೊನಲು ಬೆಳಕಿನ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್‍ನ ವೈಫಲ್ಯದಿಂದಾಗಿ ಹೀನಾಯ ಸೋಲು ಕಂಡಿರುವ ಭಾರತ ಕ್ರಿಕೆಟ್ ತಂಡವು ಗಾಬಾದಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವ ನಿರೀಕ್ಷೆ ಇದೆ.

ಈ ಹಿಂದೆ ಟೆಸ್ಟ್ ಪಂದ್ಯಗಳಲ್ಲಿ ಆರಂಭಿಕನಾಗಿ ಬ್ಯಾಟಿಂಗ್ ಇಳಿಯುತ್ತಿದ್ದ ನಾಯಕ ರೋಹಿತ್ ಶರ್ಮಾ, ಮೊದಲ ಟೆಸ್ಟ್‍ನಲ್ಲಿ ಉತ್ತಮ ಆಟವಾಡಿದ ಕೆಎಲ್ ರಾಹುಲ್ ಅವರಿಗಾಗಿ ತಮ್ಮ ಸ್ಥಾನ ಬಿಟ್ಟುಕೊಡುವ ಅನಿವಾರ್ಯತೆಗೆ ಸಿಲುಕಿದ್ದರು.

ಅಲ್ಲದೆ, ಆರನೇ ಕ್ರಮಾಂಕದಲ್ಲಿ ಆಡಿ ಎರಡೂ ಇನ್ನಿಂಗ್ಸ್‍ಗಳಲ್ಲಿ ವೈಫಲ್ಯ ಅನುಭವಿಸಿದ್ದರು. ಕೆಎಲ್ ರಾಹುಲ್ ಕೂಡ ಪಿಂಕ್ ಬಾಲ್ ಪಂದ್ಯದಲ್ಲಿ ಪರದಾಡಿದ್ದರು. ಹೀಗಾಗಿ ಈ ಸಂಯೋಜನೆ ಎರಡನೇ ಪಂದ್ಯದಲ್ಲಿ ಕೆಲಸ ಮಾಡಿರಲಿಲ್ಲ. ಹೀಗಾಗಿ ಮೂರನೇ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಕ್ರಮಾಂಕದಲ್ಲಿ ಯಾವುದಾದರೂ ಬದಲಾವಣೆಗಳು ನಡೆಯಲಿವೆಯೇ ಎಂಬ ಕುತೂಹಲ ಮೂಡಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು